ಎನ್‌ಡಿಆರ್‌ಎಫ್‌ ತಂಡದಿಂದ ಕೊಡಗಿನಲ್ಲಿ ಪ್ರವಾಹಕ್ಕೆ ಸಿಲುಕಿದ್ದ 70 ಜನರ ರಕ್ಷಣೆ

ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಕಾವೇರಿ ನದಿಯಲ್ಲಿ ಪ್ರವಾಹ ಉಂಟಾಗಿದೆ.  ಅಪಾಯದ ಸನ್ನಿವೇಶ ಎದುರಾಗಿದೆ.  ಪ್ರವಾಹದಲ್ಲಿ ಸಿಲುಕಿಕೊಂಡವರನ್ನು ಎನ್‌ಡಿಆರ್‌ಎಫ್ ತಂಡ ರಕ್ಷಣೆ ಮಾಡಿದೆ. ಸುಮಾರು 70 ಜನರನ್ನು ರಕ್ಷಣೆ ಮಾಡಲಾಗಿದೆ. ಕೊಡಗಿನ ಕೊಟ್ಟಮುಡಿ ಗ್ರಾಮದಲ್ಲಿ ಜನ ಪ್ರವಾಹದಲ್ಲಿ ಸಿಲುಕಿದ್ದಾರೆ. ಕಳೆದ ವರ್ಷದ ಚಿತ್ರಣವೇ ಈ ವರ್ಷವೂ ಮರುಕಳಿಸುತ್ತಿದೆ. 
 

First Published Aug 8, 2020, 4:21 PM IST | Last Updated Aug 8, 2020, 4:21 PM IST

ಮಡಿಕೇರಿ (ಆ. 08): ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಕಾವೇರಿ ನದಿಯಲ್ಲಿ ಪ್ರವಾಹ ಉಂಟಾಗಿದೆ.  ಅಪಾಯದ ಸನ್ನಿವೇಶ ಎದುರಾಗಿದೆ.  ಪ್ರವಾಹದಲ್ಲಿ ಸಿಲುಕಿಕೊಂಡವರನ್ನು ಎನ್‌ಡಿಆರ್‌ಎಫ್ ತಂಡ ರಕ್ಷಣೆ ಮಾಡಿದೆ. ಸುಮಾರು 70 ಜನರನ್ನು ರಕ್ಷಣೆ ಮಾಡಲಾಗಿದೆ. ಕೊಡಗಿನ ಕೊಟ್ಟಮುಡಿ ಗ್ರಾಮದಲ್ಲಿ ಜನ ಪ್ರವಾಹದಲ್ಲಿ ಸಿಲುಕಿದ್ದಾರೆ. ಕಳೆದ ವರ್ಷದ ಚಿತ್ರಣವೇ ಈ ವರ್ಷವೂ ಮರುಕಳಿಸುತ್ತಿದೆ. 

ಮಹಾಮಳೆಯಿಂದಾದ ಮನೆ ಹಾನಿಗೆ 5 ಲಕ್ಷದವರೆಗೆ ಪರಿಹಾರ ಘೋಷಿಸಿದ ಸರ್ಕಾರ
 

Video Top Stories