Hijab Row ಕರ್ನಾಟಕದ 6 ಜಿಲ್ಲೆಗೆ ಹಬ್ಬಿದ ಹಿಜಾಬ್ ವಿವಾದ, ಇತರ ಜಿಲ್ಲೆಗಳಲ್ಲಿ ಪ್ರತಿಭಟನೆ ಬಲು ಜೋರು!

ಉಡುಪಿಯಿಂದ ಆರಂಭಗೊಂಡ ಹಿಜಾಬ್ ವಿವಾದ ಇದೀಗ 6 ಜಿಲ್ಲೆಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ವಿದ್ಯಾರ್ಥಿಗಳನ್ನು ಮುಂದಿಟ್ಟು ಭಾರಿ ವಿವಾದ ಸೃಷ್ಟಿಸಲಾಗುತ್ತಿದೆ. 6 ಜಿಲ್ಲೆಗಳ ವಿವಾದಕ್ಕೆ ಇತರ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ. 
 
Share this Video
  • FB
  • Linkdin
  • Whatsapp

Related Video