ರಾಜ್ಯದಲ್ಲಿ ಕೊರೋನಾ ಟೆಸ್ಟಿಂಗ್ ಟಾರ್ಗೆಟ್ ಫಿಕ್ಸ್...!
ಕರ್ನಾಟಕದಲ್ಲಿ ಪ್ರತಿನಿತ್ಯ ಮೂರು ಸಾವಿರಕ್ಕೂ ಅಧಿಕ ಕೊರೋನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ಕೊರೋನಾ ಅಬ್ಬರನ್ನು ತಗ್ಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಟೆಸ್ಟಿಂಗ್ ಗುರಿ ಇಟ್ಟುಕೊಳ್ಳಲಾಗಿದೆ.
ಬೆಂಗಳೂರು(ಜು.22): ರಾಜ್ಯದಲ್ಲಿ ಕೊರೋನಾ ಹೆಮ್ಮಾರಿ ನಿಯಂತ್ರಣಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾಟ ದಿಟ್ಟ ಹೆಜ್ಜೆಯನ್ನಿಟ್ಟಿದ್ದು, ಕೊರೋನಾ ಸುನಾಮಿ ತಗ್ಗಿಸಲು ಪ್ರತಿದಿನ 35 ಸಾವಿರ ಟೆಸ್ಟಿಂಗ್ ನಡೆಸಲು ಮುಂದಾಗಿದೆ.
ಕರ್ನಾಟಕದಲ್ಲಿ ಪ್ರತಿನಿತ್ಯ ಮೂರು ಸಾವಿರಕ್ಕೂ ಅಧಿಕ ಕೊರೋನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ಕೊರೋನಾ ಅಬ್ಬರನ್ನು ತಗ್ಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಟೆಸ್ಟಿಂಗ್ ಗುರಿ ಇಟ್ಟುಕೊಳ್ಳಲಾಗಿದೆ.
ಇಂದಿನಿಂದ ಬೆಂಗ್ಳೂರು ಅನ್‌ಲಾಕ್; ಸಹಜ ಸ್ಥಿತಿಯತ್ತ ರಾಜಧಾನಿ
ಜಿಲ್ಲಾವಾರು ರಾಪಿಡ್ ಆಂಟಿಜನ್ ಟೆಸ್ಟಿಂಗ್‌ಗೆ ಟಾರ್ಗೆಟ್ ನೀಡಲಾಗಿದೆ. ಇದಕ್ಕಾಗಿ 2 ಲಕ್ಷ ರಾಪಿಡ್ ಟೆಸ್ಟಿಂಗ್ ಕಿಟ್ ಪೂರೈಸಲಾಗಿದೆ. ಒಂದು ವಾರದೊಳಗಾಗಿ ಈ ಟಾರ್ಗೆಟ್ ರೀಚ್ ಆಗುವ ಗುರಿ ನೀಡಲಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ