ಟ್ಯಾಕ್ಸ್‌ ಕಟ್ಟಿದ್ರೂ ಕರ್ನಾಟಕಕ್ಕೆ ಚೊಂಬು! ಸಚಿವ ಕೃಷ್ಣಭೈರೇಗೌಡ ವಾಗ್ದಾಳಿ

ಟ್ಯಾಕ್ಸ್‌ ಕಟ್ಟಿದ್ರೂ ಕರ್ನಾಟಕಕ್ಕೆ ಚೊಂಬು! ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಬಿಜೆಪಿ ಸರ್ಕಾರ ಮಾಡುತ್ತಿರುವ ದ್ರೋಹ ಇದು ಎಂದು ಸಚಿವ ಕೃಷ್ಣಭೈರೇಗೌಡ ವಾಗ್ದಾಳಿ  ನಡೆಸಿದ್ದಾರೆ. 

Anusha Kb  | Published: Feb 1, 2025, 4:42 PM IST

ಟ್ಯಾಕ್ಸ್‌ ಕಟ್ಟಿದ್ರೂ ಕರ್ನಾಟಕಕ್ಕೆ ಚೊಂಬು! ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಬಿಜೆಪಿ ಸರ್ಕಾರ ಮಾಡುತ್ತಿರುವ ದ್ರೋಹ ಇದು ಎಂದು ಸಚಿವ ಕೃಷ್ಣಭೈರೇಗೌಡ ವಾಗ್ದಾಳಿ  ನಡೆಸಿದ್ದಾರೆ. ಎಲ್ಲಿಯೂ ಕೂಡಾ ಕರ್ನಾಟಕದ ಬೇಡಿಕೆಯನ್ನು ಈಡೇರಿಸಿಲ್ಲ. ಕರ್ನಾಟಕ ಕಟ್ಟಿದ ತೆರಿಗೆ ಬೇರೆ ರಾಜ್ಯಗಳಿಗೆ ಕೊಟ್ಟಿದ್ದಾರೆ. ನಾವೇನು ಕಡ್ಲೆಕಾಯಿ ತಿನ್ನಕಿರೋದಾ? ಎಂದು ಸಚಿವರು ಪ್ರಶ್ನಿಸಿದ್ದಾರೆ