ಬೆಂಗಳೂರು ಇನ್ ಡೇಂಜರ್‌; ಲಾಕ್‌ಡೌನ್‌ಗೆ ಮುಂದಾಗುತ್ತಾ ಸರ್ಕಾರ?

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಹುಟ್ಟಿಸಿರುವ ಆತಂಕ ಅಷ್ಟಿಷ್ಟಲ್ಲ. ಕಳೆದ ಎರಡು ದಿನಗಳಿಂದ ನಗರದಲ್ಲಿ ಶತಕ ಮೀರಿ ದೃಢಪಡುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಅರ್ಧಕ್ಕೂ ಹೆಚ್ಚು ಜನರಿಗೆ ಸೋಂಕಿನ ಮೂಲವೇ ಪತ್ತೆಯಾಗಿಲ್ಲ. ರಾಜ್ಯದಲ್ಲೇ ಮತ್ತೊಮ್ಮೆ ಲಾಕ್‌ಡೌನ್ ಮಾಡಲಾಗುತ್ತಾ ಅಥವಾ ಬೆಂಗಳೂರನ್ನ ಮಾತ್ರ ಲಾಕ್‌ಡೌನ್ ಮಾಡಲಾಗುತ್ತಾ? ಎಂಬುದು ಗುರುವಾರ ನಿರ್ಧಾರವಾಗಲಿದೆ. ಲಾಕ್‌ಡೌನ್ ಬಗ್ಗೆ ಕ್ಯಾಬಿನೆಟ್‌ ಸಭೆಯಲ್ಲಿ ಮತ್ತೊಮ್ಮೆ ಪರಾಮರ್ಶಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 23): ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಹುಟ್ಟಿಸಿರುವ ಆತಂಕ ಅಷ್ಟಿಷ್ಟಲ್ಲ. ಕಳೆದ ಎರಡು ದಿನಗಳಿಂದ ನಗರದಲ್ಲಿ ಶತಕ ಮೀರಿ ದೃಢಪಡುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಅರ್ಧಕ್ಕೂ ಹೆಚ್ಚು ಜನರಿಗೆ ಸೋಂಕಿನ ಮೂಲವೇ ಪತ್ತೆಯಾಗಿಲ್ಲ. ರಾಜ್ಯದಲ್ಲೇ ಮತ್ತೊಮ್ಮೆ ಲಾಕ್‌ಡೌನ್ ಮಾಡಲಾಗುತ್ತಾ ಅಥವಾ ಬೆಂಗಳೂರನ್ನ ಮಾತ್ರ ಲಾಕ್‌ಡೌನ್ ಮಾಡಲಾಗುತ್ತಾ? ಎಂಬುದು ಗುರುವಾರ ನಿರ್ಧಾರವಾಗಲಿದೆ. ಲಾಕ್‌ಡೌನ್ ಬಗ್ಗೆ ಕ್ಯಾಬಿನೆಟ್‌ ಸಭೆಯಲ್ಲಿ ಮತ್ತೊಮ್ಮೆ ಪರಾಮರ್ಶಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೋವಿಡ್‌19: ಗುರುವಾರ ಲಾಕ್‌ಡೌನ್ ಭವಿಷ್ಯ ನಿರ್ಧಾರ?

Related Video