Asianet Suvarna News Asianet Suvarna News

ರಾಜ್ಯ ಜನರಿಗೆ ಮತ್ತೊಂದು ಶಾಕ್, ಬಸ್ ಪ್ರಯಾಣ ದರ ಏರಿಕೆ!

ರಾಜ್ಯ ಜನರಿಗೆ ಬಸ್ ಪ್ರಯಾಣ ದರ ಏರಿಕೆ ಮಾಡಲು ಸರ್ಕಾರ ಮುಂದಾಗಿದೆ. ಸಾರಿಗೆ ಇಲಾಖೆಯ ನಷ್ಟ ಹಾಗೂ ಡೀಸೆಲ್ ದರ ಏರಿಕೆಯಿಂದ ಬಸ್ ಪ್ರಯಾಣ ದರ ಏರಿಕೆಗೆ ಅಧಿಕಾರಿಗಳು ಪ್ರಸ್ತಾವನೆ ಇಡಲಾಗಿದೆ. 

ಬೆಂಗಳೂರು(ಫೆ.12): ರಾಜ್ಯ ಜನರಿಗೆ ಬಸ್ ಪ್ರಯಾಣ ದರ ಏರಿಕೆ ಮಾಡಲು ಸರ್ಕಾರ ಮುಂದಾಗಿದೆ. ಸಾರಿಗೆ ಇಲಾಖೆಯ ನಷ್ಟ ಹಾಗೂ ಡೀಸೆಲ್ ದರ ಏರಿಕೆಯಿಂದ ಬಸ್ ಪ್ರಯಾಣ ದರ ಏರಿಕೆಗೆ ಅಧಿಕಾರಿಗಳು ಪ್ರಸ್ತಾವನೆ ಇಡಲಾಗಿದೆ. 

9 ಬಸ್‌ ನಿಲ್ದಾಣದಲ್ಲಿ ಸ್ಯಾನಿಟರಿ ಪ್ಯಾಡ್‌ ಮಷಿನ್‌!

ಶೇಕಡಾ 10 ರಷ್ಟು ಬಸ್ ಪ್ರಯಾಣ ದರ ಏರಿಕೆಗೆ ಮುಂದಾಗಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ ನೋಡಿ.