ಇಂದಿನಿಂದ 5 ಸಾವಿರ ಬಿಎಂಟಿಸಿ ಕಾರ್ಯಾಚರಣೆ, ಸೇವಾ ಸಮಯ ಹೀಗಿರಲಿದೆ

- ಇಂದಿನಿಂದ ರಾಜ್ಯದಲ್ಲಿ ಅನ್‌ಲಾಕ್ 3.0 ಜಾರಿ- 3 ನೇ ಹಂತದ ಲಾಕ್‌ಡೌನ್ ಸಡಿಲಿಕೆಯಲ್ಲಿ ಬಹುತೇಕ ಚಟುವಟಿಕೆಗಳಿಗೆ ಅವಕಾಶ - ಬೆಂಗಳೂರಿನಲ್ಲಿಂದು 5 ಸಾವಿರ ಬಿಎಂಟಿಸಿ ಬಸ್‌ಗಳು ಕಾರ್ಯಾಚರಣೆ 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 05): ಇಂದಿನಿಂದ ರಾಜ್ಯದಲ್ಲಿ ಅನ್‌ಲಾಕ್ 3.0 ಜಾರಿಯಾಗುತ್ತಿದೆ. ಮೂರನೇ ಹಂತದ ಲಾಕ್‌ಡೌನ್ ಸಡಿಲಿಕೆಯಲ್ಲಿ ಬಹುತೇಕ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಬೆಂಗಳೂರಿನಲ್ಲಿಂದು 5 ಸಾವಿರ ಬಿಎಂಟಿಸಿ ಬಸ್‌ಗಳು ಕಾರ್ಯಾಚರಣೆ ನಡೆಸಲಿದೆ. ಬೆಳಿಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೂ ಬಿಎಂಟಿಸಿ ಸಂಚಾರವಿರುವುದು. ಪ್ರಯಾಣಿಕರು ನಿಂತು ಪ್ರಯಾಣಿಸುವಂತಿಲ್ಲ. ಮಾಸ್ಕ್, ಅಂತರ ಕಡ್ಡಾಯ. ರಾತ್ರಿ 9 ರ ನಂತರ ಬಿಎಂಟಿಸಿ ಸೆವೆ ಇರುವುದಿಲ್ಲ. 

ಇಂದಿನಿಂದ 4 ಸಾವಿರ ಬಸ್‌ಗಳು ರಸ್ತೆಗೆ, ಪ್ರಯಾಣಿಕರಿಗೆ ಷರತ್ತುಗಳು ಅನ್ವಯ..!

Related Video