ಕರ್ನಾಟಕದಲ್ಲಿ ತಗ್ಗಿದ ಕೊರೋನಾ: ಲಾಕ್​ಡೌನ್ ಸಡಿಲಿಕೆಗೆ ಮುಂದಾದ ಸರ್ಕಾರ

ಕಟ್ಟುನಿಟ್ಟಿನ ಕ್ರಮಗಳ ಜಾರಿಯಿಂದಾಗಿ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿದೆ. ಪಾಸಿಟಿವಿಟಿ ರೇಟ್ ಮತ್ತು ಡೆತ್​​ ರೇಟ್​ ಎರಡೂ ಕೂಡ ಇಳಿಕೆ ಕಂಡಿದೆ.ಇದೇ ಕಾರಣಕ್ಕೆ ಈಗಾಗಲೇ ಹಲವು ಲಾಕ್​ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸಿಲು ರಾಜ್ಯ ಸರ್ಕಾರ  ಮುಂದಾಗಿದೆ.

First Published Jun 19, 2021, 3:04 PM IST | Last Updated Jun 19, 2021, 3:03 PM IST

ಬೆಂಗಳೂರು, (ಜೂನ್.19): ಕಟ್ಟುನಿಟ್ಟಿನ ಕ್ರಮಗಳ ಜಾರಿಯಿಂದಾಗಿ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿದೆ. ಪಾಸಿಟಿವಿಟಿ ರೇಟ್ ಮತ್ತು ಡೆತ್​​ ರೇಟ್​ ಎರಡೂ ಕೂಡ ಇಳಿಕೆ ಕಂಡಿದೆ.

ಕೋವಿಡ್‌ ಬುಲೆಟಿನ್‌: ದೇಶದಲ್ಲೇ ಕರ್ನಾಟಕ ನಂ.1..!

ಇದೇ ಕಾರಣಕ್ಕೆ ಈಗಾಗಲೇ ಹಲವು ಲಾಕ್​ಡೌನ್ ನಿರ್ಬಂಧಗಳನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದ್ದು, ಸೋಮವಾರದಿಂದ ಜನರಿಗೆ ಮತ್ತಷ್ಟು ರಿಲೀಫ್ ನೀಡೋಕೆ ಮುಂದಾಗಿದೆ.