ಅಕಾಲಿಕ ಮಳೆಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ಭರವಸೆ ನೀಡಿದ ಬಿ ಸಿ ಪಾಟೀಲ್

ರಾಜ್ಯ​ದಲ್ಲಿ ಕಳೆದ ಕೆಲ ದಿನ​ಗ​ಳಿಂದ ಬಿಸಿ​ಲಿನ ಝಳ ಏರು​ತ್ತಲೇ ಇದ್ದು, ಇದರ ನಡು​ವೆಯೇ ಉತ್ತರ ಕನ್ನಡ, ಹಾವೇರಿ, ಗದಗ, ಕೊಡಗು, ದಕ್ಷಿಣ ಕನ್ನ​ಡ, ​ಉ​ಡುಪಿ, ಚಿಕ್ಕ​ಮ​ಗ​ಳೂರು ಜಿಲ್ಲೆ​ಯಲ್ಲಿ ಸುಮಾರು ಅರ್ಧ​ಗಂಟೆ​ಯಿಂದ ಒಂದು ಗಂಟೆ​ಗಳ ಕಾಲ ಉತ್ತಮ ಮಳೆ​ ಸುರಿ​ದಿ​ದೆ. 

Share this Video
  • FB
  • Linkdin
  • Whatsapp

ರಾಜ್ಯ​ದಲ್ಲಿ ಕಳೆದ ಕೆಲ ದಿನ​ಗ​ಳಿಂದ ಬಿಸಿ​ಲಿನ ಝಳ ಏರು​ತ್ತಲೇ ಇದ್ದು, ಇದರ ನಡು​ವೆಯೇ ಉತ್ತರ ಕನ್ನಡ, ಹಾವೇರಿ, ಗದಗ, ಕೊಡಗು, ದಕ್ಷಿಣ ಕನ್ನ​ಡ, ​ಉ​ಡುಪಿ, ಚಿಕ್ಕ​ಮ​ಗ​ಳೂರು ಜಿಲ್ಲೆ​ಯಲ್ಲಿ ಸುಮಾರು ಅರ್ಧ​ಗಂಟೆ​ಯಿಂದ ಒಂದು ಗಂಟೆ​ಗಳ ಕಾಲ ಉತ್ತಮ ಮಳೆ​ ಸುರಿ​ದಿ​ದೆ. ಕಾಫಿ ಬೆಳೆಯುವ ಪ್ರದೇಶದಲ್ಲಿ ಮಳೆಯಾದ ಬಗ್ಗೆ ಬೆಳೆಗಾರರು ಸಂತಸ ವ್ಯಕ್ತಪಡಿಸಿದ್ದಾರೆ.

Bhagavad Gita: ಭಗವದ್ಗೀತೆ ಒಂದು ಧರ್ಮದ ಗ್ರಂಥವಲ್ಲ, ಎಲ್ಲರೂ ಓದಬೇಕಾದ ಪುಸ್ತಕ: ಪ್ರತಾಪ್ ಸಿಂಹ

ಹಿರೇಕೆರೂರು ಗ್ರಾಮದ ಯಮ್ಮಿಗನೂರು ಗ್ರಾಮಕ್ಕೆ ಕೃಷಿ ಸಚಿವ ಬಿ ಸಿ ಪಾಟೀಲ್ ಭೇಟಿ ನೀಡಿ, ಪರಿಶೀಲಿಸಿದರು. ರೈತರಿಗೆ ಬೆಳೆ ಪರಿಹಾರ ನೀಡುವ ಭರವಸೆ ನೀಡಿದರು. ರೈತರ ವಿಚಾರದಲ್ಲಿ, ಸಾರ್ವಜನಿಕರ ವಿಚಾರದಲ್ಲಿ ಸ್ಪಂದಿಸದ ಅಧಿಕಾರಿಯ ಧೋರಣೆಯನ್ನು ನಾವು ಒಪ್ಪುವುದಿಲ್ಲ ಎಂದಿದ್ದಾರೆ. 

Related Video