ಕೊರೋನಾ ಮಧ್ಯೆ ಕರ್ನಾಟಕಕ್ಕೆ ಮತ್ತೊಂದು ಶಾಕ್; ಅಪಾಯದ ಮಟ್ಟಕ್ಕೇರಿದ ಬಿಸಿಗಾಳಿ!
ರಾಜ್ಯ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಬಿಸಿ ಗಾಳಿ ಏರಿಕೆಯಾಗಿದ್ದು, ಅಪಾಯದ ಮಟ್ಟ ಮೀರುತ್ತಿದೆ ಎಂದು ಎಚ್ಚರಿಕೆ ನೀಡಿದೆ. ಮಧ್ಯಾಹ್ನ ವೇಳೆ ಮನೆಯಿಂದ ಹೊರಬರದ ಹಾಗೆ ಎಚ್ಚರ ವಹಿಸಿವುದು ಒಳಿತು ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು(ಮೇ.22): ರಾಜ್ಯ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಬಿಸಿ ಗಾಳಿ ಏರಿಕೆಯಾಗಿದ್ದು, ಅಪಾಯದ ಮಟ್ಟ ಮೀರುತ್ತಿದೆ ಎಂದು ಎಚ್ಚರಿಕೆ ನೀಡಿದೆ. ಮಧ್ಯಾಹ್ನ ವೇಳೆ ಮನೆಯಿಂದ ಹೊರಬರದ ಹಾಗೆ ಎಚ್ಚರ ವಹಿಸಿವುದು ಒಳಿತು ಎಂದು ಹವಾಮಾನ ಇಲಾಖೆ ಹೇಳಿದೆ.
ಬಳ್ಳಾರಿ, ಬೀದರ್, ಕೊಪ್ಪಳ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿಸಿಗಾಳಿ ಪ್ರಮಾಣ ಏರಿಕೆಯಾಗಿದೆ. ಹವಾಮಾನ ವೈಪರಿತ್ಯದ ಮಾಹಿತಿ ಇಲ್ಲಿದೆ.
"