
Weekend Curfew: ನೈಟ್ ಕರ್ಫ್ಯೂ ಮುಂದುವರಿಕೆ, ಉಳಿದ ನಿರ್ಬಂಧಗಳು ಯಥಾಸ್ಥಿತಿ: ಆರ್ ಅಶೋಕ್
ರಾಜ್ಯದಲ್ಲಿ ಜನಾಕ್ರೋಶಕ್ಕೆ ಮಣಿದು ಸರ್ಕಾರ ವೀಕೆಂಡ್ ಕರ್ಫ್ಯೂವನ್ನು (Weekend Curfew) ವಾಪಸ್ ಪಡೆದಿದೆ. ಇಂದು ಸಂಜೆಯಿಂದ ವೀಕೆಂಡ್ ಕರ್ಫ್ಯೂ ಆಗಬೇಕಿತ್ತು, ಆದರೆ ಇಂದು ನಡೆದ ಹೈವೋಲ್ಟೇಜ್ ಸಭೆಯಲ್ಲಿ ಕರ್ಫ್ಯೂ ತೆರವಿಗೆ ನಿರ್ಣಯ ತೆಗೆದುಕೊಂಡಿದ್ದಾರೆ.
ಬೆಂಗಳೂರು (ಜ. 21): ರಾಜ್ಯದಲ್ಲಿ ಜನಾಕ್ರೋಶಕ್ಕೆ ಮಣಿದು ಸರ್ಕಾರ ವೀಕೆಂಡ್ ಕರ್ಫ್ಯೂವನ್ನು (Weekend Curfew) ವಾಪಸ್ ಪಡೆದಿದೆ. ಇಂದು ಸಂಜೆಯಿಂದ ವೀಕೆಂಡ್ ಕರ್ಫ್ಯೂ ಆಗಬೇಕಿತ್ತು, ಆದರೆ ಇಂದು ನಡೆದ ಹೈವೋಲ್ಟೇಜ್ ಸಭೆಯಲ್ಲಿ ಕರ್ಫ್ಯೂ ತೆರವಿಗೆ ನಿರ್ಣಯ ತೆಗೆದುಕೊಂಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Weekend Curfew: ಜನಾಕ್ರೋಶಕ್ಕೆ ಮಣಿದ ಸರ್ಕಾರ, ವೀಕೆಂಡ್ ಕರ್ಫ್ಯೂ ರದ್ದು
'ಈಗ ಆಸ್ಪತ್ರೆ ಸೇರುವವರ ಸಂಖ್ಯೆ ಶೇ. 5 ರಷ್ಟಿದೆ. ಇದು ಹೆಚ್ಚಾದರೆ ಮತ್ತೆ ಟಫ್‌ರೂಲ್ಸ್ ತರಬೇಕಾಗುತ್ತದೆ. ತಜ್ಞರು, ಅಧಿಕಾರಿಗಳ ವರದಿ ಆಧರಿಸಿ ವೀಕೆಂಡ್ ಕರ್ಫ್ಯೂ ತೆರವುಗೊಳಿಸಿದ್ದೇವೆ. ನೈಟ್ ಕರ್ಫ್ಯೂ ಮುಂದುವರೆಯುತ್ತದೆ. ಶೇ. 50:50 ರೂಲ್ಸ್ ಯಥಾಸ್ಥಿತಿಯಲ್ಲಿರಲಿದೆ. ಪ್ರತಿಭಟನೆ, ರ್ಯಾಲಿ, ಸಭೆ ಸಮಾರಂಭಗಳಿಗೆ ನಿರ್ಬಂಧಗಳಿವೆ' ಎಂದು ಸಭೆ ಬಳಿಕ ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.