ಕೊರೊನಾ ವಿರುದ್ಧದ ಹೋರಾಟಕ್ಕೆ ಕಾಂಗ್ರೆಸ್ ಸಾಥ್, ಆಂಬುಲೆನ್ಸ್, ಚಿಕಿತ್ಸೆ, ಔಷಧ ಒದಗಿಸಲು ಕಾಲ್‌ಸೆಂಟರ್‌

ಕೊರೊನಾ ಸಂಕಷ್ಟದ ಕಾಲದಲ್ಲಿ ಸೋಂಕಿತರ ನೆರವಿಗೆ, ಜನಸಾಮಾನ್ಯರ ನೆರವಿಗೆ ಧಾವಿಸುವ ಮಹತ್ವದ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ. 

First Published Apr 30, 2021, 4:20 PM IST | Last Updated Apr 30, 2021, 4:23 PM IST

ಬೆಂಗಳೂರು (ಏ>.30): ಕೊರೊನಾ ಸಂಕಷ್ಟದ ಕಾಲದಲ್ಲಿ ಸೋಂಕಿತರ ನೆರವಿಗೆ, ಜನಸಾಮಾನ್ಯರ ನೆರವಿಗೆ ಧಾವಿಸುವ ಮಹತ್ವದ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ. 

ಸರ್ಕಾರದ ಮುಂದಿನ ಆದೇಶದವರೆಗೂ ಲಸಿಕೆಗಾಗಿ ಆಸ್ಪತ್ರೆ ಬಳಿ ಹೋಗಬೇಡಿ: ಸುಧಾಕರ್ ಮನವಿ

ಕೊರೊನಾ ಸೋಂಕಿತರ ಚಿಕಿತ್ಸೆಗೆ ಕಾಂಗ್ರೆಸ್ ಪಕ್ಷದಿಂದ ವೈದ್ಯರ ತಂಡ ಸಜ್ಜಾಗಿದೆ. ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ರೋಗಿಗಳಿಗೆ ಈ ವೈದ್ಯರ ತಂಡ ಸಲಹೆ-ಸೂಚನೆ ನೀಡಲಿದೆ. ಕೊರೊನಾ ಪೀಡಿತರಿಗೆ ಜಿಂಕ್, ಪ್ಯಾರಾಸಿಟಮಲ್, ವಿಟಮಿನ್ ಸಿ ಔಷಧ ಪೂರೈಕೆ ಮಾಡಲಾಗುತ್ತಿದೆ. ಆಂಬುಲೆನ್ಸ್, ಚಿಕಿತ್ಸೆ, ಔಷಧ ಒದಗಿಸಲು ಕಾಂಗ್ರೆಸ್‌ನಿಂದ ಕಾಲ್ ಸೆಂಟರ್ ತೆರೆಯಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

Video Top Stories