ಮುಂದುವರೆದ ಮಳೆ ಆರ್ಭಟ; ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ರೆಡ್ ಅಲರ್ಟ್ ಘೋಷಿಸಲಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 14): ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಹಾರಾಷ್ಟ್ರದಿಂದ ಭಾರೀ ಪ್ರಮಾಣದ ನೀರನ್ನು ಬಿಡಲಾಗಿದೆ. ಕಲಬುರ್ಗಿ ಭೀಮಾ ನದಿ ಪಾತ್ರದಲ್ಲಿ ಪ್ರವಾಹದ ಆತಂಕ ನಿರ್ಮಾಣವಾಗಿದೆ. 

ಗರ್ಭಗುಡಿಗೆ ನುಗ್ಗಿದ ನೀರು, ಮಹಾಪ್ರಳಯದ ಭೀತಿ ಹುಟ್ಟು ಹಾಕಿದೆ ಮಹಾಮಳೆ

Related Video