
ಕೊರೋನಾ ವಿರುದ್ಧ ಸಮರಕ್ಕೆ ಮತ್ತೊಂದು ಆಯುರ್ವೇದ ಔಷಧ; ವೈರಾನಾರ್ಮ್ ಬಿಡುಗಡೆ
ಕೊರೋನಾ ವಿರುದ್ಧದ ಹೋರಾಟಕ್ಕೆ ಬಲ ನೀಡಲು ಆಯುರ್ವೇದ ಔಷಧ ಬಿಡುಗಡೆ ಮಾಡಲಾಗಿದೆ. ವೈರಾನಾರ್ಮ್ ಎಂಬ ಔಷಧ ಬಿಡುಗಡೆ ಮಾಡಿದ್ದು, ಕ್ಲಿನಿಕಲ್ ಟೆಸ್ಟ್‌ನಲ್ಲಿ ಇದು ಪರಿಣಾಮಕಾರಿ ಎಂಬುದು ಸಾಬೀತಾಗಿದೆ.
ಬೆಂಗಳೂರು(ಮೇ.16): ಕೊರೋನಾ ವಿರುದ್ಧದ ಹೋರಾಟಕ್ಕೆ ಬಲ ನೀಡಲು ಆಯುರ್ವೇದ ಔಷಧ ಬಿಡುಗಡೆ ಮಾಡಲಾಗಿದೆ. ವೈರಾನಾರ್ಮ್ ಎಂಬ ಔಷಧ ಬಿಡುಗಡೆ ಮಾಡಿದ್ದು, ಕ್ಲಿನಿಕಲ್ ಟೆಸ್ಟ್‌ನಲ್ಲಿ ಇದು ಪರಿಣಾಮಕಾರಿ ಎಂಬುದು ಸಾಬೀತಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪಟ್ಟು ಸಡಿಲಿಸಿದ ಫೈಝರ್: ಶೀಘ್ರ ಭಾರತಕ್ಕೆ 5 ಕೋಟಿ ಡೋಸ್ ಲಸಿಕೆ?
ಖೋಡೆ ಉದ್ಯಮ ಸಮೂಹ ಸಂಸ್ಥೆಯಿಂದ ಔಷಧ ಬಿಡುಗಡೆ ಮಾಡಲಾಗಿದ್ದು, ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ವಿಶೇಷ ನೈಸರ್ಗಿಕ ಗಿಡ ಮೂಲಿಕೆಗಳಿಂದ ಇದನ್ನು ತಯಾರಿಸಲಾಗಿದೆ.