Asianet Suvarna News Asianet Suvarna News

3 ನೇ ಅಲೆ ಭೀತಿ: ಮಕ್ಕಳ ಟೆಸ್ಟಿಂಗ್ ಹೆಚ್ಚಳಕ್ಕೆ ಬಿಬಿಎಂಪಿ ನಿರ್ಧಾರ

 3 ನೇ ಅಲೆ ಮಕ್ಕಳಿಗೆ ಡೇಂಜರ್ ಎನ್ನಲಾಗುತ್ತಿದೆ. ಹೀಗಾಗಿ ಮಕ್ಕಳಿಗೆ ಟೆಸ್ಟಿಂಗ್ ಹೆಚ್ಚಳಕ್ಕೆ ಬಿಬಿಎಂಪಿ ನಿರ್ಧರಿಸಿದೆ.

ಬೆಂಗಳೂರು (ಆ. 17): 3 ನೇ ಅಲೆ ಮಕ್ಕಳಿಗೆ ಡೇಂಜರ್ ಎನ್ನಲಾಗುತ್ತಿದೆ. ಹೀಗಾಗಿ ಮಕ್ಕಳಿಗೆ ಟೆಸ್ಟಿಂಗ್ ಹೆಚ್ಚಳಕ್ಕೆ ಬಿಬಿಎಂಪಿ ನಿರ್ಧರಿಸಿದೆ. ಮನೆಯವರಿಗೆ ಸೋಂಕು ಬಂದಿದ್ರೆ ಮಕ್ಕಳಿಗೆ ಟೆಸ್ಟ್ ಮಾಡಲಾಗುತ್ತದೆ. ಈಗಾಗಲೇ ಶೇ. 50 ರಷ್ಟು ಟೆಸ್ಟಿಂಗ್ ಹೆಚ್ಚಳವಾಗಿದೆ ಎಂದು ಬಿಬಿಎಂಪಿ ಅಯುಕ್ತ ಗೌರವ್ ಗುಪ್ತಾ ಹೇಳಿದ್ಧಾರೆ.  

ಕೋವಿಡ್ 3 ನೇ ಅಲೆ ಭೀತಿ; ಮಕ್ಕಳಿಗಾಗಿ 'ಆರೋಗ್ಯ ನಂದನ' ಯೋಜನೆ ಜಾರಿ