ಕರ್ನಾಟಕದಲ್ಲಿ ಪ್ಲಾಸ್ಮಾ ಥೆರಪಿಗೆ ಒಪ್ಪಿಗೆ ನೀಡಿದ ICMR, ವರವಾಗುತ್ತಾ ಇದು?

ರಾಜ್ಯದಲ್ಲಿ ಒಂದು ಕಡೆ ಕೊರೋನಾ ಸೋಂಕು ತಡೆಗೆ ಹತ್ತಾರು ಬಿಗಿ ಕ್ರಮ ಕೈಗೊಂಡಿರುವ ಮಧ್ಯೆಯೇ ಮತ್ತೊಂದು ಕಡೆ ‘ಪ್ಲಾಸ್ಮಾ ಚಿಕಿತ್ಸೆ’ ಮೂಲಕ ಸೋಂಕು ಗುಣಪಡಿಸುವ ವೈದ್ಯಕೀಯ ಪ್ರಯೋಗ ರಾಜಧಾನಿಯಲ್ಲಿ ಆರಂಭವಾಗಲಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಏ. 22): ರಾಜ್ಯದಲ್ಲಿ ಒಂದು ಕಡೆ ಕೊರೋನಾ ಸೋಂಕು ತಡೆಗೆ ಹತ್ತಾರು ಬಿಗಿ ಕ್ರಮ ಕೈಗೊಂಡಿರುವ ಮಧ್ಯೆಯೇ ಮತ್ತೊಂದು ಕಡೆ ‘ಪ್ಲಾಸ್ಮಾ ಚಿಕಿತ್ಸೆ’ ಮೂಲಕ ಸೋಂಕು ಗುಣಪಡಿಸುವ ವೈದ್ಯಕೀಯ ಪ್ರಯೋಗ ರಾಜಧಾನಿಯಲ್ಲಿ ಆರಂಭವಾಗಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯದಲ್ಲೂ ಶೀಘ್ರ ಪ್ಲಾಸ್ಮಾ ಥೆರಪಿ: ಕೇಂದ್ರ ಸರ್ಕಾರದ ಅನುಮತಿ!

ಪ್ಲಾಸ್ಮಾ ಚಿಕಿತ್ಸೆ ಮೂಲಕ ಸೋಂಕು ಗುಣಪಡಿಸುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಕ್ಯಾನ್ಸರ್‌ ತಜ್ಞ ಡಾ.ಯು.ಎಸ್‌. ವಿಶಾಲ್‌ ರಾವ್‌ ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿರುವ ಕೊರೋನಾ ಸೋಂಕಿತರ ಮೇಲೆ ವೈದ್ಯಕೀಯ ಪ್ರಯೋಗ ಪ್ರಾರಂಭವಾಗಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

Related Video