Asianet Suvarna News Asianet Suvarna News

Covid 19 Burst: ಕೊಡಗಿನ ಒಂದೇ ಶಾಲೆಯ 9 ವಿದ್ಯಾರ್ಥಿಗಳಿಗೆ ಸೋಂಕು

ಮಡಿಕೇರಿಯ (Madikeri) ಭಾರತೀಯ ವಿದ್ಯಾಭವನದಲ್ಲಿ 9 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ (Corona Positive) ಬಂದಿದೆ. ಶಾಲೆಯ ಉಳಿದ 658 ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿದೆ. 

ಕೊಡಗು (ಡಿ. 03): ಮಡಿಕೇರಿಯ (Madikeri) ಭಾರತೀಯ ವಿದ್ಯಾಭವನದಲ್ಲಿ 9 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ (Corona Positive) ಬಂದಿದೆ. ಶಾಲೆಯ ಉಳಿದ 658 ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿದೆ. ರಾಜ್ಯದಲ್ಲಿ ಕಾಲೇಜುಗಳಲ್ಲಿ ಕೊರೋನಾ ಸೋಂಕು ಸಂಖ್ಯೆ ಹೆಚ್ಚಾಗುತ್ತಿದೆ. 

Covid 19 Burst: ತುಮಕೂರು ನರ್ಸಿಂಗ್ ಕಾಲೇಜಿನ 5 ಕೇರಳ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್

ತುಮಕೂರಿನ (Tumakur) ವರದರಾಜ ನರ್ಸಿಂಗ್ ಕಾಲೇಜಿನಲ್ಲಿ ಇಂದು 5 ಕೇರಳ ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ. ಅದರಂತೆ ತುಮಕೂರು ಜಿಲ್ಲೆಯಲ್ಲಿ 20 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಂತಾಗಿದೆ.