Asianet Suvarna News

ಕೋವಿಡ್ ನಿರ್ವಹಣೆಯಲ್ಲಿ ರಾಜ್ಯದಲ್ಲಿ 2 ನೇ ಸ್ಥಾನದಲ್ಲಿ ಕೊಡಗು ಹೊದ್ದೂರು ಗ್ರಾಪಂ

Jun 12, 2021, 11:49 AM IST

ಕೊಡಗು (ಜೂ.12): ಇಲ್ಲಿನ ಹೊದ್ದೂರು ಗ್ರಾಪಂ ಕೋವಿಡ್ ನಿರ್ವಹಣೆಯಲ್ಲಿ ರಾಜ್ಯದಲ್ಲಿ 2 ನೇ ಸ್ಥಾನದಲ್ಲಿದೆ. ಕೇಂದ್ರ ಸರ್ಕಾರದ ಗಮನ ಸೆಳೆದಿದೆ. ಇಲ್ಲಿ ಎಲ್ಲಾ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಲಾಗಿದೆ. ಗ್ರಾಪಂ ಸದಸ್ಯರ ಗೌರವಧನವನ್ನು ಕೋವಿಡ್ ನಿರ್ವಹಣೆಗೆ ಬಳಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರು, ಕೊರೋನಾ ವಾರಿಯರ್ಸ್‌ಗಳು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಏನೇನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ...? ಅಲ್ಲಿನ ಸಿಬ್ಬಂದಿಗಳೇ ಹೇಳ್ತಾರೆ ಕೇಳಿ.

ಕೋವಿಶೀಲ್ಡ್ ಪಡೆದ ಬಳಿಕ ದೇಹದಲ್ಲಿ ವಿದ್ಯುತ್ ಸಂಚಾರ, ಮಂಗಳೂರಿನ ಯುವಕರಿಂದ Fact Check