Asianet Suvarna News Asianet Suvarna News

ಮುಂದುವರೆದ ಆಪರೇಶನ್ ಬ್ರಹ್ಮಗಿರಿ; 6 ದಿನವಾದ್ರೂ ಸಿಕ್ಕಿಲ್ಲ ನಾರಾಯಣಾಚಾರ್ ಕುಟುಂಬ

ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಭೂ ಸಮಾಧಿಯಾಗಿರುವ ನಾರಾಯಣಾಚಾರ್ ಕುಟುಂಬದ ಪತ್ತೆ ಕಾರ್ಯ ಮುಂದುವರೆದಿದ್ದು 6 ದಿನವಾದ್ರೂ ಸುಳಿವು ಸಿಕ್ಕಿಲ್ಲ. ಮನೆಯ ಅವಶೇಷಗಳು ಬಹಳ ದೂರದಲ್ಲಿ ಪತ್ತೆಯಾಗಿದೆ. ಶೋಧ ಕಾರ್ಯ ಇನ್ನೂ ಮುಂದುವರೆಯುತ್ತಿದೆ. ಅರ್ಚಕರ ಕುಟುಂಬವನ್ನು ಹುಡುಕುವುದು ಬಹಳ ಕಷ್ಟವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಕೊಡಗು (ಆ. 11): ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಭೂ ಸಮಾಧಿಯಾಗಿರುವ ನಾರಾಯಣಾಚಾರ್ ಕುಟುಂಬದ ಪತ್ತೆ ಕಾರ್ಯ ಮುಂದುವರೆದಿದ್ದು 6 ದಿನವಾದ್ರೂ ಸುಳಿವು ಸಿಕ್ಕಿಲ್ಲ. ಮನೆಯ ಅವಶೇಷಗಳು ಬಹಳ ದೂರದಲ್ಲಿ ಪತ್ತೆಯಾಗಿದೆ. ಶೋಧ ಕಾರ್ಯ ಇನ್ನೂ ಮುಂದುವರೆಯುತ್ತಿದೆ. ಅರ್ಚಕರ ಕುಟುಂಬವನ್ನು ಹುಡುಕುವುದು ಬಹಳ ಕಷ್ಟವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಸಂಪತ್ತು ಕಾಪಾಡಲು ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರ ಕುಟುಂಬ? ಇಲ್ಲಿದೆ Exclusive ವಿಚಾರ!