ಸಚಿವ ಬಿ.ಸಿ. ಪಾಟೀಲ್‌ಗೆ ಎಚ್ಚರಿಕೆ ಕೊಟ್ಟ ಕೋಡಿಹಳ್ಳಿ ಚಂದ್ರಶೇಖರ್...!
ವಿವಾದಿತ ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ರೈತ ಮುಖಂಡರು ಹಾಗೂ ರಾಜಕೀಯ ನಾಯಕರ ನಡುವೆ ವಾಕ್ಸಮರ ನಡೆದಿದೆ.
ಬೆಂಗಳೂರು, (ಡಿ.09): ವಿವಾದಿತ ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ರೈತ ಮುಖಂಡರು ಹಾಗೂ ರಾಜಕೀಯ ನಾಯಕರ ನಡುವೆ ವಾಕ್ಸಮರ ನಡೆದಿದೆ.
ಜೆಡಿಎಸ್ ಎಂಲ್‌ಸಿಗಳಿಗೆ ತಲಾ 8 ಕೋಟಿ ರೂ.: ಕುಮಾರಸ್ವಾಮಿ ವಿರುದ್ಧ ಡೀಲಿಂಗ್ ಬಾಂಬ್
ಒಂದೆಡೆ ಮೊದಲಿಗೆ ವಿರೋಧಿಸಿ ಇದೀಗ ದಿಢೀರ್ ಅಂತ ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯನನ್ನು ಜೆಡಿಎಸ್ ಬೆಂಬಲಿಸಿದಕ್ಕೆ ರೈತ ಸಂಘಟನೆಗಳು ಕುಮಾರಸ್ವಾಮಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿವೆ. ಅಲ್ಲದೇ ಕೃಷಿ ಸಚಿವ ಬಿ.ಸಿ. ಪಾಟೀಲ್‌ಗೆ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಅವರು ಎಚ್ಚರಿಕೆ ಕೊಟ್ಟಿದ್ದಾರೆ.