Asianet Suvarna News Asianet Suvarna News
breaking news image

ಕೊಳದ ಮಠದ ಶಾಂತವೀರ ಸ್ವಾಮೀಜಿ ಹೃದಯಾಘಾತದಿಂದ ವಿಧಿವಶ

ಕೊಳದ ಮಠದ ಶಾಂತವೀರ ಸ್ವಾಮೀಜಿ (Kolada Mutt Seer) ಹೃದಯಾಘಾತದಿಂದ (Heart Attack) ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ ಹೃದಯಾಘಾತದಿಂದ ಸ್ವಾಮೀಜಿ ವಿಧಿವಶರಾಗಿದ್ದಾರೆ. 

ಬೆಂಗಳೂರು (ಏ. 30): ಕೊಳದ ಮಠದ ಶಾಂತವೀರ ಸ್ವಾಮೀಜಿ (Kolada Mutt Seer) ಹೃದಯಾಘಾತದಿಂದ (Heart Attack) ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ ಹೃದಯಾಘಾತದಿಂದ ಸ್ವಾಮೀಜಿ ವಿಧಿವಶರಾಗಿದ್ದಾರೆ. ನಿನ್ನೆ ಮಹಾಲಕ್ಷ್ಮೀ ಲೇಔಟ್‌ನಲ್ಲಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು, ಅಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದಿರಲಿಲ್ಲ, ಇಂದು ಬೆಳಿಗ್ಗೆ ಬಂದು ನೋಡಿದಾಗ ಇರಲಿಲ್ಲ ಎಂದು ಸ್ವಾಮೀಜಿಗಳ ಅಣ್ಣನ ಮಗ ಹೇಳಿಕೆ ನೀಡಿದ್ದಾರೆ. 

ಪಿಎಸ್‌ಐ ನೇಮಕಾತಿ ಹಗರಣ: ಅಕ್ರಮದ ಬಗ್ಗೆ ಸಾಕ್ಷ್ಯ ನಾಶ ಮಾಡಿರುವ ದಿವ್ಯಾ ಹಾಗರಗಿ.?

Video Top Stories