Asianet Suvarna News Asianet Suvarna News

ಮಂಡ್ಯ: ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಬೆಂಬಲಿಗನಿಗೆ ಡಿಕೆಶಿ ಏಟು

Jul 10, 2021, 11:04 AM IST

ಬೆಂಗಳೂರು (ಜು. 10): ಮದ್ದೂರು ತಾಲೂಕಿನ ಕೆ ಎಂ ದೊಡ್ಡಿಗೆ ಡಿಕೆ ಶಿವಕುಮಾರ್ ಭೇಟಿ ಕೊಟ್ಟಾಗ, ಕಾಂಗ್ರೆಸ್ ಕಾರ್ಯಕರ್ತನೊಬ್ಬ ಡಿಕೆಶಿ ಹಿಂದೆ ಬರುತ್ತಿದ್ದರು. ಡಿಕೆಶಿ ಹೆಗಲ ಮೇಲೆ ಕೈ ಹಾಕಿದ ಎಂದು ಸಿಟ್ಟಿಗೆದ್ದ ಡಿಕೆಶಿ, ರಪಾರನೆ ತಲೆಗೆ ಬಾರಿಸಿದ್ದಾರೆ. ತಬ್ಬಿಬ್ಬಾದ ಕಾರ್ಯಕರ್ತ ಅಲ್ಲಿಂದ ಹೊರಟು ಹೋಗಿದ್ದಾರೆ. 

ಅಕ್ರಮ ಗಣಿಗಾರಿಕೆ ವಿರುದ್ಧ ಸಮರ; ಸಿಎಂ, ಗಣಿ ಸಚಿವರ ಭೇಟಿಗೆ ಸುಮಲತಾ ನಿರ್ಧಾರ