ಇಂದಿನಿಂದ ಕೆಆರ್ ಮಾರ್ಕೆಟ್, ಕಲಾಸಿಪಾಳ್ಯ ರೀ ಓಪನ್

ಕೊರೊನಾ ಸೋಂಕು ನಿಯಂತ್ರಣ ಹಿನ್ನಲೆಯಲ್ಲಿ ಕಳೆದ ಐದು ತಿಂಗಳಿಂದ ಬಂದ್ ಮಾಡಲಾಗಿದ್ದ ನಗರದ ಕೆ ಆರ್ ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆಯಲ್ಲಿ ವ್ಯಾಪಾರ ಚಟುವಟಿಕೆ ಆರಂಭಗೊಂಡಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಸೆ. 01): ಕೊರೊನಾ ಸೋಂಕು ನಿಯಂತ್ರಣ ಹಿನ್ನಲೆಯಲ್ಲಿ ಕಳೆದ ಐದು ತಿಂಗಳಿಂದ ಬಂದ್ ಮಾಡಲಾಗಿದ್ದ ನಗರದ ಕೆ ಆರ್ ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆಯಲ್ಲಿ ವ್ಯಾಪಾರ ಚಟುವಟಿಕೆ ಆರಂಭಗೊಂಡಿದೆ. 

ಕೆಆರ್ ಮಾರುಕಟ್ಟೆ ಆರಂಭಿಸಲು ಬಿಬಿಎಂಪಿ ಅನುಮತಿ ನೀಡಿದ್ದರಿಂದ ವ್ಯಾಪಾರಿಗಳು ಉತ್ಸಾಹದಿಂದ ತಾವು ಬೆಳೆದ ಹೂವು, ಹಣ್ಣು, ತರಕಾರಿ, ಸೊಪ್ಪುಗಳನ್ನು ತಂದು ವ್ಯಾಪಾರದಲ್ಲಿ ತೊಡಗಿದ್ದರು. ಹೇಗಿದೆ ಕೆಆರ್ ಮಾರುಕಟ್ಟೆ? ಇಲ್ಲಿದೆ ನೋಡಿ...!

6 ತಿಂಗಳ ಬಳಿಕ ರೀ ಓಪನ್ ಆಗ್ತಿದೆ ಕೆಆರ್ ಮಾರುಕಟ್ಟೆ!

Related Video