ಡ್ಯಾಂ ಸುರಕ್ಷತೆ ಬಗ್ಗೆ ಯಾವುದನ್ನೂ ಮುಚ್ಚಿಡೋದು ಬೇಡ: ಅಧಿಕಾರಿಗಳಿಗೆ ಸುಮಲತಾ ಸೂಚನೆ
ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿರುವ ಸಂಸದೆ ಸುಮಲತಾ ಅಂಬರೀಶ್, ಇಂದು ಕೆಆರ್‌ಎಸ್ ಹಾಗೂ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಕೆಆರ್‌ಎಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಬೆಂಗಳೂರು (ಜು. 14): ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿರುವ ಸಂಸದೆ ಸುಮಲತಾ ಅಂಬರೀಶ್, ಇಂದು ಕೆಆರ್‌ಎಸ್ ಹಾಗೂ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಕೆಆರ್‌ಎಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಬಳಿಕ ಸುದ್ದಿಗೋಷ್ಠಿ ನಡೆಸಿದ್ದಾರೆ.
ಸುಮಲತಾ ಹೇಳಿಕೆಗೆ ನೋ ಕಮೆಂಟ್ ಎಂದು ಹೊರಟು ಹೋದ ಎಚ್‌ಡಿಕೆ.!
'ಕೆಆರ್‌ಎಸ್ ಸೇಫ್ಟಿ ವಿಚಾರ ಸಾರ್ವಜನಿಕ ಹಿತಾಸಕ್ತಿ ವಿಚಾರ. ಇದು ಪಾರದರ್ಶಕವಾಗಿರಬೇಕು' ಎಂದಿದ್ದಾರೆ ಇನ್ನಷ್ಟು ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು.