Asianet Suvarna News Asianet Suvarna News

ರಾಜೀನಾಮೆಗೆ ಸಿದ್ಧರಾದ್ರಾ ಯಡಿಯೂರಪ್ಪ?: ಸಚಿವ ಈಶ್ವರಪ್ಪ ಪ್ರತಿಕ್ರಿಯೆ

* ಯಡಿಯೂರಪ್ಪನವರಿಗೆ ಮಠಾಧೀಶರ ಬೆಂಬಲ ಇದೆ ಅನ್ನೋದು ಗೊತ್ತಾಗಿದೆ
* ಬಿಎಸ್‌ವೈ ಹೇಳಿಕೆ ಸ್ವಾಗತಿಸಿದ ಈಶ್ವರಪ್ಪ
* ಹೈಕಮಾಂಡ್‌ ಆದೇಶಕ್ಕೆ ಬದ್ಧ: ಯಡಿಯೂರಪ್ಪ
 

First Published Jul 22, 2021, 1:30 PM IST | Last Updated Jul 22, 2021, 1:30 PM IST

ಬೆಂಗಳೂರು(ಜು.22): ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ರಾಜೀನಾಮೆ ಬಗ್ಗೆ ಹೇಳುತ್ತಿದ್ದಂತೆ ಸಚಿವ ಕೆ.ಎಸ್‌. ಈಶ್ವರಪ್ಪ ಸಿಎಂ ಅವರ ಹೇಳಿಕೆಯನ್ನ ಸ್ವಾಗತಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಯಡಿಯೂರಪ್ಪ ಹೇಳಿಕೆಯನ್ನ ಸ್ವಾಗತಿಸುತ್ತೇನೆ. ಹೈಕಮಾಂಡ್‌ ಆದೇಶಕ್ಕೆ ಬದ್ಧರಿರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಹೀಗಾಗಿ ಬಿಎಸ್‌ವೈ ಅವರ ಹೇಳಿಯನ್ನ ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ. 

ಜು.26ಕ್ಕೆ ಪದತ್ಯಾಗದ ಸುಳಿವು ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ?