BMTC 15 ದಿನದಲ್ಲಿ ಬಿಎಂಟಿಸಿ ಬಸ್‌ನಲ್ಲಿ 3 ಅಗ್ನಿ ದುರುಂತ, ಇದಕ್ಕೆ ಕಾರಣಗಳೇನು?

15 ದಿನದಲ್ಲಿ ಬಿಎಂಟಿಸಿ ಬಸ್‌ನಲ್ಲಿ 3 ಅಗ್ನಿ ದುರುಂತಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ಗೆ ಕಾಲಿಡೋಕೆ ಜನರು ಭಯ ಪಡುತ್ತಿದ್ದಾರೆ.
 

Share this Video
  • FB
  • Linkdin
  • Whatsapp

ಬೆಂಗಳೂರು, (ಫೆ.06): 15 ದಿನದಲ್ಲಿ ಬಿಎಂಟಿಸಿ ಬಸ್‌ನಲ್ಲಿ 3 ಅಗ್ನಿ ದುರುಂತಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ಗೆ ಕಾಲಿಡೋಕೆ ಜನರು ಭಯ ಪಡುತ್ತಿದ್ದಾರೆ.

BMTC ಅಗ್ನಿ ಅವಘಡ: ಬಸ್‌ನಲ್ಲಿ ಹೋಗೋ ಮುನ್ನ ಈ ಸ್ಟೋರಿ ನೋಡಿ!

ಜೀವಹಾನಿಯಾದ್ರೆ ಯಾರು ಹೊಣೆ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಅಧಿಕಾರಿಗಳ ಹಣದಾಸೆಗೆ 43ಕ್ಕೂ ಹೆಚ್ಚು ಬಸ್‌ಗಳು ಮೂಲೆ ಸೇರಿವೆ. ಸಮಸ್ಯೆಗಳ ಸುಳಿಯಲ್ಲಿ ಸಿಲುಕಿ ಒದ್ದಾಡ್ತಿದ್ಯಾ ಸಾರಿಗೆ ಇಲಾಖೆ?

Related Video