Asianet Suvarna News Asianet Suvarna News

ನಾಲ್ಕು ದಿನವಾಯ್ತು ಬಸ್ ಸಂಚಾರವಿಲ್ಲ : ಇನ್ನೆಷ್ಟು ದಿನ..?

ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಇಲ್ಲದೆ ನಾಲ್ಕು ದಿನವಾಗಿದೆ. ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನೌಕರರ ಪ್ರತಿಭಟನೆಯಿಂದಾಗಿ ಬಸ್ ಸಂಚಾರ ಬಂದ್ ಆಗಿದೆ. ಇನ್ನೆಷ್ಟು ದಿನಗಳ ಕಾಲ ಈ ಪ್ರತಿಭಟನೆ ಮುಂದುವರಿಯಲಿದೆ.?

First Published Dec 13, 2020, 11:11 AM IST | Last Updated Dec 13, 2020, 11:11 AM IST

ಬೆಂಗಳೂರು (ಡಿ.13):  ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಇಲ್ಲದೆ ನಾಲ್ಕು ದಿನವಾಗಿದೆ. ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನೌಕರರ ಪ್ರತಿಭಟನೆಯಿಂದಾಗಿ ಬಸ್ ಸಂಚಾರ ಬಂದ್ ಆಗಿದೆ. ಇನ್ನೆಷ್ಟು ದಿನಗಳ ಕಾಲ ಈ ಪ್ರತಿಭಟನೆ ಮುಂದುವರಿಯಲಿದೆ.?

ಸಾರಿಗೆ ಸಂಸ್ಥೆಗೆ ಸುಮಾರು 16.1 ಕೋಟಿ ರು. ನಷ್ಟ ...

ತಮ್ಮ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ಮುಂದುವರಿಸಿದ್ದು, ಬಸ್‌ಗಳ ಸಂಚಾರ ಇಲ್ಲದೇ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

Video Top Stories