
KSRTC ಬಸ್‌ಗಳನ್ನೇ ICU ಬೆಡ್ ಆಗಿ ಪರಿವರ್ತನೆ; ತುರ್ತು ಚಿಕಿತ್ಸೆಗೆ ಸರ್ಕಾರದ ಮಹತ್ವದ ಹೆಜ್ಜೆ!
ಕೊರೋನಾ ವೈರಸ್ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಕರ್ನಾಟಕದಲ್ಲಿ ಐಸಿಯು, ವೆಂಟಿಲೇಟರ್, ಆಕ್ಸಿಜನ್ ಬೆಡ್ ಅವಶ್ಯಕತೆ ಹೆಚ್ಚಿದೆ. ಇದೀಗ ಕೆಎಸ್‌ಎಸ್ಆರ್‌ಟಿಸಿ ಬಸ್‌ಗಳನ್ನು ಐಸಿಯು ಬೆಡ್ ಬಸ್‌ಗಳನ್ನಾಗಿ ಪರಿವರ್ತಿಸಲಾಗಿದೆ. ಈ ನೂತನ ಐಸಿಯ ಬೆಡ್ ಬಸ್‌ಗೆ ಡಿಸಿಎಂ ಲಕ್ಷಣ ಸವದಿ ಚಾಲನೆ ನೀಡಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿವೆ.
ಬೆಂಗಳೂರು(ಮೇ.19): ಕೊರೋನಾ ವೈರಸ್ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಕರ್ನಾಟಕದಲ್ಲಿ ಐಸಿಯು, ವೆಂಟಿಲೇಟರ್, ಆಕ್ಸಿಜನ್ ಬೆಡ್ ಅವಶ್ಯಕತೆ ಹೆಚ್ಚಿದೆ. ಇದೀಗ ಕೆಎಸ್‌ಎಸ್ಆರ್‌ಟಿಸಿ ಬಸ್‌ಗಳನ್ನು ಐಸಿಯು ಬೆಡ್ ಬಸ್‌ಗಳನ್ನಾಗಿ ಪರಿವರ್ತಿಸಲಾಗಿದೆ. ಈ ನೂತನ ಐಸಿಯ ಬೆಡ್ ಬಸ್‌ಗೆ ಡಿಸಿಎಂ ಲಕ್ಷಣ ಸವದಿ ಚಾಲನೆ ನೀಡಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿವೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ