
ಕುರುಬ ಸಮಾವೇಶ : ST ಮೀಸಲಾತಿಗಾಗಿ ಮುಖಂಡರ ಆಗ್ರಹ
ಕುರುಬ ಸಮುದಾಯವನ್ನು ಪರಿಶಿಷ್ಟಪಂಗಡಕ್ಕೆ (ಎಸ್.ಟಿ.) ಸೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ತುಮಕೂರು ರಸ್ತೆಯ ಮಾದಾವರ ಬಳಿಯ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಮೈದಾನದಲ್ಲಿ ಸಮಾವೇಶ ನಡೆಯುತ್ತಿದೆ. ಈ ಸಮಾವೇಶದಲ್ಲಿ ಲಕ್ಷಾಂತರ ಮಂದಿ ಸೇರಿದ್ದು ವಿವಿ ಪಕ್ಷಗಳ ಕುರುಬ ಮುಖಂಡರು ಪಾಲ್ಗೊಂಡಿದ್ದಾರೆ. ಅಲ್ಲದೇ ಎಸ್ ಟಿ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು (ಫೆ.07): ಕುರುಬ ಸಮುದಾಯವನ್ನು ಪರಿಶಿಷ್ಟಪಂಗಡಕ್ಕೆ (ಎಸ್.ಟಿ.) ಸೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ತುಮಕೂರು ರಸ್ತೆಯ ಮಾದಾವರ ಬಳಿಯ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಮೈದಾನದಲ್ಲಿ ಸಮಾವೇಶ ನಡೆಯುತ್ತಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮೀಸಲಿಗಾಗಿ ಕುರುಬರ ಶಕ್ತಿ ಪ್ರದರ್ಶನ
ಈ ಸಮಾವೇಶದಲ್ಲಿ ಲಕ್ಷಾಂತರ ಮಂದಿ ಸೇರಿದ್ದು ವಿವಿ ಪಕ್ಷಗಳ ಕುರುಬ ಮುಖಂಡರು ಪಾಲ್ಗೊಂಡಿದ್ದಾರೆ. ಅಲ್ಲದೇ ಎಸ್ ಟಿ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.