ಮಡಿಕೇರಿ ಪ್ರವಾಸದ ವೇಳೆ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದ ಬಿಜೆಪಿ ಕಾರ್ಯಕರ್ತ ಅರೆಸ್ಟ್!

ಸಂಪತ್ ಎನ್ನುವಾತ ಮೊಟ್ಟೆ ಎಸೆದಿರುವುದು ಬೆಳಕಿಗೆ ಬಂದಿದ್ದು, ಈತ ಬಿಜೆಪಿ ಕಾರ್ಯಕರ್ತನಾಗಿದ್ದಾನೆ. ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಜೊತೆಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಆದ್ರೆ, ಈತ ಮಾತ್ರ ನಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿಕೆ ನೀಡಿದ್ದು, ಅಚ್ಚರಿಕೆ ಕಾರಣವಾಗಿದೆ. ಈ ಹೇಳಿಕೆ ನೀಡಿದ ಬೆನ್ನಲ್ಲೇ ಸಂಪತ್‌ ಎನ್ನುವಾತನನ್ನು ಕುಶಾಲನಗರ ಗ್ರಾಮಾಂತರ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

First Published Aug 20, 2022, 6:00 PM IST | Last Updated Aug 20, 2022, 6:00 PM IST

ಮಡಿಕೇರಿ, (ಆ.20): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯಾದ್ಯಂತ ಬಿಜೆಪಿ ಹಾಗೂ ಪೊಲೀಸ್ ವೈಫಲ್ಯದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದೆ.

ಮಡಿಕೇರಿ ಪ್ರವಾಸದ ವೇಳೆ ಸಿದ್ದರಾಮಯ್ಯಗೆ ಬಟನ್ ಚಾಕುವಿನಿಂದ ಹೊಡೆದಿದ್ರು, ಎಂ ಲಕ್ಷ್ಮಣ್ ಸ್ಫೋಟಕ ಆರೋಪ

ಸಂಪತ್ ಎನ್ನುವಾತ ಮೊಟ್ಟೆ ಎಸೆದಿರುವುದು ಬೆಳಕಿಗೆ ಬಂದಿದ್ದು, ಈತ ಬಿಜೆಪಿ ಕಾರ್ಯಕರ್ತನಾಗಿದ್ದಾನೆ. ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಜೊತೆಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಆದ್ರೆ, ಈತ ಮಾತ್ರ ನಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿಕೆ ನೀಡಿದ್ದು, ಅಚ್ಚರಿಕೆ ಕಾರಣವಾಗಿದೆ. ಈ ಹೇಳಿಕೆ ನೀಡಿದ ಬೆನ್ನಲ್ಲೇ ಸಂಪತ್‌ ಎನ್ನುವಾತನನ್ನು ಕುಶಾಲನಗರ ಗ್ರಾಮಾಂತರ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Video Top Stories