ವೆಂಟಿಲೇಟರ್ ಸಿಗದೇ ಆರೋಗ್ಯ ಸಿಬ್ಬಂದಿ ಸಾವು..!

ಬಳ್ಳಾರಿಯಲ್ಲಿ ಆರೋಗ್ಯ ಸಿಬ್ಬಂದಿಗೂ ವೆಂಟಿಲೇಟರ್ ಸಿಗುತ್ತಿಲ್ಲ. ಸಾಮಾನ್ಯ ಕಾಯಿಲೆಯ ರೋಗಿಗಳಿಗೂ ಸಿಗುತ್ತಿಲ್ಲ. ಮನೆ ಮನೆ ಸರ್ವೆ ಮಾಡುತ್ತಿದ್ದಾಗ ಆರೋಗ್ಯ ಸಿಬ್ಬಂದಿಯೊಬ್ಬರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಸಿಬ್ಬಂದಿಗೆ ವೆಂಟಿಲೇಟರ್ ಸಿಕ್ಕಿಲ್ಲ. ಕುರುಗೋಡು ತಾಲೂಕಿನ ಕೊಳೂರು ಗ್ರಾಮದ ಆರೋಗ್ಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ.  ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

Share this Video
  • FB
  • Linkdin
  • Whatsapp

ಬೆಂಗಳೂರು (ಆ. 01): ಬಳ್ಳಾರಿಯಲ್ಲಿ ಆರೋಗ್ಯ ಸಿಬ್ಬಂದಿಗೂ ವೆಂಟಿಲೇಟರ್ ಸಿಗುತ್ತಿಲ್ಲ. ಸಾಮಾನ್ಯ ಕಾಯಿಲೆಯ ರೋಗಿಗಳಿಗೂ ಸಿಗುತ್ತಿಲ್ಲ. ಮನೆ ಮನೆ ಸರ್ವೆ ಮಾಡುತ್ತಿದ್ದಾಗ ಆರೋಗ್ಯ ಸಿಬ್ಬಂದಿಯೊಬ್ಬರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಸಿಬ್ಬಂದಿಗೆ ವೆಂಟಿಲೇಟರ್ ಸಿಕ್ಕಿಲ್ಲ. ಕುರುಗೋಡು ತಾಲೂಕಿನ ಕೊಳೂರು ಗ್ರಾಮದ ಆರೋಗ್ಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

Add Asianetnews Kannada as a Preferred SourcegooglePreferred

ಕೊರೋನಾದಿಂದ ಸಾವು ಹೆಚ್ಚಳಕ್ಕೆ ಸರ್ಕಾರದ ನಿರ್ಲಕ್ಷ್ಯ ಕಾರಣ..?

Related Video