ರಾಜ್ಯೋತ್ಸವ ನಿಮಿತ್ತ ಅಭಿಯಾನ : ಲಕ್ಷ ಕಂಠದಲ್ಲಿ ಗೀತ ಗಾಯನ
ಕಳೆದ ಒಂದು ವಾರದಿಂದ ಕನ್ನಡಕ್ಕೆ ನಾವು ಅಭಿಯಾನಕ್ಕೆ ಚಾಲನೆ ಸಿಕ್ಕಿದೆ. ಈ ನಿಟ್ಟಿನಲ್ಲಿ ಇಂದು ಲಕ್ಷಾಂತರ ಜನ ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ವಿದಾನಸೌಧದ ಮೆಟ್ಟಿನಲ್ಲಿ ಲಕ್ಷಕಂಠ ಗೀತ ಗಾಯನದ ಮುಖ್ಯ ಕಾರ್ಯಕ್ರಮ ನಡೆಯಿತು.
ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಪಾಲ್ಗೊಂಡಿದ್ದರು. ಬೆಂಗಳೂರಿನ ಕಾರ್ಯಕ್ರಮದಲ್ಲಿ ಸಚಿವ ಸುನಿಲ್ ಕುಮಾರ್, ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲ್ಗೊಂಡರೆ ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ದರು.
ಬೆಂಗಳೂರು (ಅ.28): ಕಳೆದ ಒಂದು ವಾರದಿಂದ ಕನ್ನಡಕ್ಕೆ ನಾವು ಅಭಿಯಾನಕ್ಕೆ ಚಾಲನೆ ಸಿಕ್ಕಿದೆ. ಈ ನಿಟ್ಟಿನಲ್ಲಿ ಇಂದು ಲಕ್ಷಾಂತರ ಜನ ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ವಿದಾನಸೌಧದ ಮೆಟ್ಟಿನಲ್ಲಿ ಲಕ್ಷಕಂಠ ಗೀತ ಗಾಯನದ ಮುಖ್ಯ ಕಾರ್ಯಕ್ರಮ ನಡೆಯಿತು.
ಕನ್ನಡ ರಾಜ್ಯೋತ್ಸವ: 1000ಕ್ಕೂ ಹೆಚ್ಚು ಸ್ಥಳಗಳಲ್ಲಿ 5 ಲಕ್ಷ ಕಂಠಗಳಲ್ಲಿ ಮೊಳಗಲಿದೆ ಕನ್ನಡ ಗೀತೆ