Asianet Suvarna News Asianet Suvarna News

ಬೆಳಗಾವಿ: ಪರಿಷತ್ ಟಿಕೆಟ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೋದರ ಕಸರತ್ತು

 ಬೆಳಗಾವಿ ಜಿಲ್ಲೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಪರಿಷತ್ ಚುನಾವಣೆ ನಡೆಯಲಿದೆ. ಪರಿಷತ್ ಟಿಕೆಟ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೋದರ ಚನ್ನರಾಜ್ ಹಟ್ಟಿಹೊಳಿ ಕಸರತ್ತು ನಡೆಸುತ್ತಿದ್ದಾರೆ. 

ಬೆಂಗಳೂರು (ನ. 09): ಬೆಳಗಾವಿ (Belagavi) ಜಿಲ್ಲೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಪರಿಷತ್ ಚುನಾವಣೆ ನಡೆಯಲಿದೆ. ಪರಿಷತ್ ಟಿಕೆಟ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಸೋದರ ಚನ್ನರಾಜ್ ಹಟ್ಟಿಹೊಳಿ ಕಸರತ್ತು ನಡೆಸುತ್ತಿದ್ದಾರೆ. ಈ ಸಂಬಂದ ವರಿಷ್ಠರನ್ನೂ ಭೇಟಿಯಾಗಿ ಮನವಿ ಮಾಡಿದ್ದಾರೆ. ಚನ್ನರಾಜ್‌ ಹಟ್ಟಿಹೊಳಿಗೆ ಪರಿಷತ್ ಟಿಕೆಟ್ ಬಹುತೇಕ ಫಿಕ್ಸ್ ಆಗಿದೆ. 

Mekedatu Padayatre: ಜೆಡಿಎಸ್ ಪಾದಯಾತ್ರೆ ಹೈಜಾಕ್ ಮಾಡಿದೆ ಕಾಂಗ್ರೆಸ್, HD ಕುಮಾರಸ್ವಾಮಿ ಕಿಡಿ!

ಜ. 05 ಕ್ಕೆ ಹಾಲಿ ಪರಿಷತ್ ಸದಸ್ಯರ ಅವಧಿ ಮುಕ್ತಾಯವಾಗಲಿದೆ. ಬೆಳಗಾವಿ ಜಿಲ್ಲೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ 2 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 7 ಮಂದಿ ಅರ್ಜಿ ಸಲ್ಲಿಸಿದ್ದಾರೆ.