ಪಂಚಮಸಾಲಿ ಹೋರಾಟಕ್ಕೆ ಸರ್ಕಾರ ಶಾಕ್: ಜಿಲ್ಲಾಡಳಿತ ನಿರ್ಧಾರದ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್‌ ಆಕ್ರೋಶ

ಪಂಚಮಸಾಲಿ ಮೀಸಲಾತಿ ಹೋರಾಟಗಾರರಿಗೆ ಬೆಳಗಾವಿ ಜಿಲ್ಲಾಡಳಿತ ಶಾಕ್ ನೀಡಿದ ಬೆನ್ನಲ್ಲೇ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಜಿಲ್ಲಾಡಳಿತದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ. 

Share this Video
  • FB
  • Linkdin
  • Whatsapp

ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟಗಾರರಿಗೆ ಸರ್ಕಾರ ಶಾಕ್ ಕೊಟ್ಟಿದೆ. ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಶುರುವಾಗಿರುವ ಹಿನ್ನೆಲೆ, ನಾಳೆ ಟ್ರ್ಯಾಕ್ಟರ್‌ ರ್ಯಾಲಿ ನಡೆಸುವುದಾಗಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಘೋಷಿಸಿದ್ದರು. ಆದರೆ ಬೆಳಗಾವಿ ಜಿಲ್ಲಾಡಳಿತ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಿಲ್ಲಾಡಳಿತ ನಿರ್ಧಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆಕ್ರೋಶ ಹೊರಹಾಕಿದ್ದಾರೆ. ಇದು ಪ್ರಜಾಪ್ರಭುತ್ವ, ನಿರ್ಬಂಧ ಹೇರಬಾರದು ಎಂದು ಹೇಳಿರುವ ಲಕ್ಷ್ಮೀ ಹೆಬ್ಬಾಳ್ಕರ್. ಸ್ವಾಮೀಜಿಗಳ ಜೊತೆ ಹೋರಾಟದ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದಾರೆ.

Related Video