Asianet Suvarna News Asianet Suvarna News

ಆರ್ಟ್ ಆಫ್ ಲೀವಿಂಗ್ ವಿರುದ್ಧ ಭೂಕಬಳಿಕೆ ಆರೋಪ, ಆಡಳಿತಾಧಿಕಾರಿಗಳ ವಿಚಾರಣೆ

ಆರ್ಟ್ ಆಫ್ ಲೀವಿಂಗ್ ವಿರುದ್ಧ ಭೂಕಬಳಿಕೆ ಆರೋಪ ಕೇಳಿ ಬಂದಿದೆ. ಆಶ್ರಮದ ಅಧಿಕಾರಿಗಳನ್ನು ವಿಚಾರಣೆ ನಡೆಸಲಾಯಿತು. 
 

Feb 11, 2021, 6:06 PM IST

ಬೆಂಗಳೂರು (ಫೆ. 11): ಆರ್ಟ್ ಆಫ್ ಲೀವಿಂಗ್ ವಿರುದ್ಧ ಭೂಕಬಳಿಕೆ ಆರೋಪ ಕೇಳಿ ಬಂದಿದೆ. ಆಶ್ರಮದ ಅಧಿಕಾರಿಗಳನ್ನು ವಿಚಾರಣೆ ನಡೆಸಲಾಯಿತು. 

ದಲಿತರ ಆಸ್ತಿ ಕಬಳಿಕೆ ಮಾಡಲಾಗಿದೆ ಎಂದು ಈ ಹಿಂದೆ ಆರೋಪಿಸಲಾಗಿತ್ತು. ಜೊತೆಗೆ ಜಾತಿ ನಿಂದನೆ, ಜೀವ ಬೆದರಿಕೆ ಆರೋಪವೂ ಇದೆ. ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳದಿದ್ರೆ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಲಾಗಿದೆ.