
ಕೋವಿಡ್ 19: ಬೆಂಗಳೂರಿನಲ್ಲಿ ಕಳೆದ 9 ದಿನಗಳ ಸೋಂಕಿತರ ಲೆಕ್ಕಾಚಾರವಿದು..!
ಸತತ 2 ನೇ ದಿನವೂ ಕೊರೊನಾ ಸೋಂಕಿತರ ಸಂಖ್ಯೆ 4000 ಗಡಿ ದಾಟಿದ್ದು, ರಾಜ್ಯದಲ್ಲಿ ಭಾನುವಾರ ಹೊಸದಾಗಿ 4120 ಮಂದಿಗೆ ಸೋಂಕು ದೃಢಪಟ್ಟಿದೆ. ಮತ್ತೊಂದೆಡೆ ಒಂದೇ ದಿನ 1290 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಬೆಂಗಳೂರು (ಜು. 20): ಸತತ 2 ನೇ ದಿನವೂ ಕೊರೊನಾ ಸೋಂಕಿತರ ಸಂಖ್ಯೆ 4000 ಗಡಿ ದಾಟಿದ್ದು, ರಾಜ್ಯದಲ್ಲಿ ಭಾನುವಾರ ಹೊಸದಾಗಿ 4120 ಮಂದಿಗೆ ಸೋಂಕು ದೃಢಪಟ್ಟಿದೆ. ಮತ್ತೊಂದೆಡೆ ಒಂದೇ ದಿನ 1290 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಕಳೆದ 9 ದಿನಗಳಲ್ಲಿ 16, 538 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 461 ಜನರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಒಂದು ಗ್ರಾಫ್ ಇಲ್ಲಿದೆ ನೋಡಿ..!