Asianet Suvarna News Asianet Suvarna News

ರಾಜ್ಯದ ಪಾಸಿಟಿವಿಟಿ ರೇಟ್, ಸಾವಿನ ಪ್ರಮಾಣ ಏರಿಕೆ: 5 ಜಿಲ್ಲೆಗಳು ಕೊರೊನಾ ಹಾಟ್‌ಸ್ಪಾಟ್..!

Aug 2, 2021, 11:55 AM IST

ಮಂಗಳೂರು (ಆ. 02): ಕೊರೋನಾ 2 ನೇ ಅಲೆ ತಗ್ಗಿ, ಜನಜೀವನ ಸಹಜ ಸ್ಥಿತಿಗೆ ಬರುತ್ತಿದೆ ಎನ್ನುವಾಗಲೇ, ಪಾಸಿಟಿವಿಟಿ ದರ ಹಾಗೂ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿದೆ. ನಿನ್ನೆ ರಾಜ್ಯದ ಪಾಸಿಟಿವಿಟಿ ದರ ಶೇ. 1.20 ಕ್ಕೆ ಏರಿಕೆಯಾಗಿದೆ. ಶೇಕಡಾವಾರು ಸಾವಿನ ಪ್ರಮಾಣ 1.33 ಕ್ಕೆ ಏರಿಕೆಯಾಗಿದೆ. ಜೊತೆಗೆ ಬೆಂಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೋವಿಡ್ ಕೇಸ್ ಹೆಚ್ಚಳವಾಗುತ್ತಿದೆ. 

ಕೇರಳದಲ್ಲಿ ಕೊರೋನಾ ಅಬ್ಬರ: ದಕ್ಷಿಣ ಕನ್ನಡದಲ್ಲಿಯೂ ಹೆಚ್ಚಾಗುತ್ತಿದೆ ಕೋವಿಡ್ ಕೇಸ್..!