Asianet Suvarna News Asianet Suvarna News

ರಸ್ತೆಗಿಳಿದು ಮೊಂಡಾಟವಾಡಿದ BMW ಸವಾರನಿಗೆ ಲೇಡಿ ಪೊಲೀಸ್ ಕೊಟ್ರು ಗೂಸಾ..!

 ರಾಜಧಾನಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಕರ್ಫೂ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿರುವ ಪೊಲೀಸರು ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಲಾಠಿ ರುಚಿ ತೋರಿಸಿದ್ದಾರೆ. 

ಬೆಂಗಳೂರು (ಮೇ. 09): ರಾಜಧಾನಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಕರ್ಫೂ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿರುವ ಪೊಲೀಸರು ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಲಾಠಿ ರುಚಿ ತೋರಿಸಿದ್ದಾರೆ. ಬೇಕಾಬಿಟ್ಟಿರಸ್ತೆಗಿಳಿದಿರುವ 8100ಕ್ಕೂ ಅಧಿಕ ವಾಹನಗಳನ್ನು ಜಪ್ತಿ ಮಾಡುವುದರೊಂದಿಗೆ ದಂಡವನ್ನೂ ವಿಧಿಸಿದ್ದಾರೆ. ಈ ಮೂಲಕ ಸೋಮವಾರದಿಂದ ಆರಂಭವಾಗಲಿರುವ ಸೆಮಿ ಲಾಕ್‌ಡೌನ್‌ ಮತ್ತಷ್ಟುಕಠಿಣವಾಗಿರಲಿದೆ ಎಂಬ ಪರೋಕ್ಷ ಎಚ್ಚರಿಕೆಯನ್ನೂ ರವಾನಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊರೊನಾ ತುರ್ತು ಚಿಕಿತ್ಸೆಗೆ 2ಡಿಜಿ 'ಸಂಜೀವಿನಿ'; ರೋಗಿಗಳಲ್ಲಿ ಶೀಘ್ರ ಚೇತರಿಕೆ

Video Top Stories