Asianet Suvarna News Asianet Suvarna News

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಓಡಾಡುತ್ತಿದ್ದವರಿಗೆ ಬಿತ್ತು ಲಾಠಿ ಏಟು

ಬೆಂಗಳೂರು ಲಾಕ್‌ಡೌನ್ ಬಲು ಕಠೀಣವಾಗಿಯೇ ಇದೆ. ಸುಖಾಸುಮ್ಮನೆ ಓಡಾಡುತ್ತಿದ್ದವರಿಗೆ ಜಿಗಣಿ ಪೊಲೀಸರು ಲಾಠಿ ಏಟಿನ ರುಚಿ ತೋರಿಸುತ್ತಿದ್ದಾರೆ. ರಾತ್ರಿ ವೇಳೆಯೂ ಗಸ್ತು ತಿರುಗುತ್ತಿದ್ದಾರೆ. 
 

First Published Jul 21, 2020, 3:49 PM IST | Last Updated Jul 21, 2020, 4:24 PM IST

ಬೆಂಗಳೂರು (ಜು. 21): ಸಿಲಿಕಾನ್ ಸಿಟಿಯಲ್ಲಿ ಲಾಕ್‌ಡೌನ್ ಬಲು ಕಠೀಣವಾಗಿಯೇ ಇದೆ. ಸುಖಾಸುಮ್ಮನೆ ಓಡಾಡುತ್ತಿದ್ದವರಿಗೆ ಜಿಗಣಿ ಪೊಲೀಸರು ಲಾಠಿ ಏಟಿನ ರುಚಿ ತೋರಿಸುತ್ತಿದ್ದಾರೆ. ರಾತ್ರಿ ವೇಳೆಯೂ ಗಸ್ತು ತಿರುಗುತ್ತಿದ್ದಾರೆ. 

ಕೊರೊನಾ ನಿಯಂತ್ರಣಕ್ಕೆ ತರಲು ಸರ್ಕಾರ ಲಾಕ್‌ಡೌನ್ ಹೇರಿದ್ದು ನಾಳೆ ಮುಕ್ತಾಯಗೊಳ್ಳಲಿದೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಮಾತ್ರವಲ್ಲ, ಜನ ಸಾಮಾನ್ಯರ ಸಹಕಾರವೂ ಬಹಳ ಮುಖ್ಯವಾಗಿ ಬೇಕಾಗುತ್ತದೆ. ಸಾರ್ವಜನಿಕರು ಸಹಕಾರ ನೀಡದಿದ್ದರೆ ಪೊಲೀಸರಿಗೆ ನಿಭಾಯಿಸುವುದು ಬಹಳ ಕಷ್ಟವಾಗಿತ್ತದೆ.  ಲಾಕ್‌ಡೌನ್ ನಿಯಮ ಉಲ್ಲಂಘಿಸಿದವರ ಮೇಲೆ ಅನಿವಾರ್ಯವಾಗಿ ಲಾಠಿ ಏಟು ನೀಡಬೇಕಾಗುತ್ತದೆ. 

ಬುಧವಾರದಿಂದ ಬೆಂಗ್ಲೂರು ಲಾಕ್‌ಡೌನ್ ರಿಲೀಫ್; ಏನಿರತ್ತೆ..? ಏನಿರಲ್ಲ..?