ಕೋಲಾರ ವಿಸ್ಟ್ರಾನ್ ಕಂಪನಿ ಮೇಲಿನ ದಾಳಿಗೆ ಚೀನಾ ಯಾಕೆ ಖುಷಿಪಡುತ್ತಿದೆ? ಏನಿದು ಷಡ್ಯಂತ್ರ?

ಐಫೋನ್‌ ಉತ್ಪಾದಿಸುವ ವಿಸ್ಟಾ್ರನ್‌ ಇಸ್ಫೋ ಕಾಮ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯಲ್ಲಿ ಇತ್ತೀಚೆಗೆ ನಡೆದ ಗಲಭೆ ಭಾರೀ ಚರ್ಚೆಗೆ ಗ್ರಾಸವಾಗಿದೆ. 

First Published Dec 18, 2020, 10:29 AM IST | Last Updated Dec 18, 2020, 10:55 AM IST

ಬೆಂಗಳೂರು (ಡಿ. 18): ಐಫೋನ್‌ ಉತ್ಪಾದಿಸುವ ವಿಸ್ಟಾ್ರನ್‌ ಇಸ್ಫೋ ಕಾಮ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯಲ್ಲಿ ಇತ್ತೀಚೆಗೆ ನಡೆದ ಗಲಭೆ ಹಿನ್ನೆಲೆಯಲ್ಲಿ ಕಂಪನಿಯ ಮಾಲೀಕರು ನೀಡಿದ ದೂರಿನ ಮೇರೆಗೆ ಪೋಲಿಸರು ವಿಸ್ಟ್ರಾನ್‌ ಕಂಪನಿಯಲ್ಲಿ ಕೆಲಸ ಮಾಡುವ 8 ಸಾವಿರ ಗುತ್ತಿಗೆ ಕಾರ್ಮಿಕರ ಪೈಕಿ 7 ಸಾವಿರ ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಂಪನಿಯು ಇವರನ್ನು ಕೆಲಸದಲ್ಲಿ ಮುಂದುವರಿಸುತ್ತದೆಯೇ ಅಥವಾ ವಜಾಗೊಳಿಸುತ್ತದೆಯೇ ಎಂಬ ಆತಂಕ ಎದುರಾಗಿದೆ. ಈ ಘಟನೆ ಚರ್ಚೆಗೆ ಗ್ರಾಸವಾಗಿದ್ದು, ಇದರ ಬೇರೆ ಬೇರೆ ಆಯಾಮಗಳ ಬಗ್ಗೆ ವಿಸ್ತೃತ ಚರ್ಚೆ ಇಲ್ಲಿದೆ. 

ಕೋಲಾರದ ವಿಸ್ಟ್ರಾನ್ ಕಂಪನಿ ಧ್ವಂಸ ಪ್ರಕರಣ ಪೂರ್ವನಿಯೋಜಿತ ಕೃತ್ಯ!