MLC Election: ಬೆಳಗಾವಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಡಾ. ಪ್ರಭಾಕರ್ ಕೋರೆ ಪುತ್ರಿ?

ಬೆಳಗಾವಿ ಪರಿಷತ್ ಚುನಾವಣೆಯಲ್ಲಿ, ವಾಯುವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಂಡಾಯ ಎದ್ದಿದೆ. ಬೆಳಗಾವಿ ಜಿಲ್ಲೆಯವರಿಗೆ ಬಿಜೆಪಿ ಟಿಕೆಟ್ ನೀಡದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಹಾಲಿ MLC ರುಣ್ ಶಹಾಪುರ್‌ಗೆ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. 

Share this Video
  • FB
  • Linkdin
  • Whatsapp

ಬೆಳಗಾವಿ (ಮಾ. 12): ಪರಿಷತ್ ಚುನಾವಣೆಯಲ್ಲಿ, ವಾಯುವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಂಡಾಯ ಎದ್ದಿದೆ. ಬೆಳಗಾವಿ ಜಿಲ್ಲೆಯವರಿಗೆ ಬಿಜೆಪಿ ಟಿಕೆಟ್ ನೀಡದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಹಾಲಿ MLC ರುಣ್ ಶಹಾಪುರ್‌ಗೆ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಡಾ. ಪ್ರಭಾಕರ್ ಕೋರೆ ಪುತ್ರಿ ಕಣಕ್ಕಿಳಿಯಲಿದ್ದಾರೆ. ಅಭ್ಯರ್ಥಿ ಆಯ್ಕೆ ಬಗ್ಗೆ ಬೆಳಗಾವಿಯಲ್ಲಿ 2 ಸಾವಿರಕ್ಕೂ ಹೆಚ್ಚು ಶಿಕ್ಷಕರು ಸಭೆ ಸೇರಿದ್ದಾರೆ. 

5 State Election Defeat:ಇಂದು CWC ಸಭೆ, ಸೋಲಿನ ಕುರಿತು ತೀವ್ರ ಚರ್ಚೆ

Related Video