ಮದುವೆಗೆ ಬಂದವರ ಮೂಗಿಗೆ ನಿಂಬೆರಸ, ಉಸಿರಾಟದ ಸಮಸ್ಯೆಗೆ ರಾಮಬಾಣ..!

ಧಾರವಾಡದಲ್ಲಿ ನಡೆದ ಮದುವೆಯೊಂದರಲ್ಲಿ ನಿಂಬೆರಸ ಪ್ರಯೋಗ ನಡೆಸಲಾಯ್ತು. ಮದುವೆಗೆ ಬಂದವರ ಮೂಗಿಗೆ ನಿಂಬೆರಸ ಹಾಕಲಾಯಿತು. 

Share this Video
  • FB
  • Linkdin
  • Whatsapp

ಹುಬ್ಬಳ್ಳಿ (ಏ. 27): ಧಾರವಾಡದಲ್ಲಿ ನಡೆದ ಮದುವೆಯೊಂದರಲ್ಲಿ ನಿಂಬೆರಸ ಪ್ರಯೋಗ ನಡೆಸಲಾಯ್ತು. ಮದುವೆಗೆ ಬಂದವರ ಮೂಗಿಗೆ ನಿಂಬೆರಸ ಹಾಕಲಾಯಿತು. ಇದು ಉಸಿರಾಟದ ಸಮಸ್ಯೆಗೆ ರಾಮಬಾಣ ಎಂದು ತಜ್ಞರು ಹೇಳಿದ್ದಾರೆ. 

ಪ್ರಯಾಣಿಕರ ಅನುಕೂಲಕ್ಕೆ ರಾಜ್ಯಾದ್ಯಂತ ಹೆಚ್ಚುವರಿ 1200 ಬಸ್ ನಿಯೋಜನೆ

Related Video