ರಾಜ್ಯದಲ್ಲಿ ನಾಳೆ ಚುನಾವಣೆ ಆದ್ರೂ ನಾವ್ ರೆಡಿ: ಸಿದ್ದರಾಮಯ್ಯ
ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದೆ. ಇದನ್ನೇ ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ಮೇಲೆ ಮುಗಿ ಬೀಳುತ್ತಿದ್ದಾರೆ. ರಾಜ್ಯದ ಚುನಾವಣೆಗೆ ಇದು ದಿಕ್ಸೂಚಿ ಎನ್ನುತ್ತಿದ್ದಾರೆ.
ಬೆಂಗಳೂರು (ಮಾ. 12): ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದೆ. ಇದನ್ನೇ ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ಮೇಲೆ ಮುಗಿ ಬೀಳುತ್ತಿದ್ದಾರೆ. ರಾಜ್ಯದ ಚುನಾವಣೆಗೆ ಇದು ದಿಕ್ಸೂಚಿ ಎನ್ನುತ್ತಿದ್ದಾರೆ.
'ನಾಳೆ ಚುನಾವಣೆ ಆದರೂ ನಾವ್ ರೆಡಿ, ಬಿಜೆಪಿ ಸಾಧನೆ ಬಹಳ ದೊಡ್ಡದಲ್ಲ ಬಿಡಿ. ಬೆಂಗಳೂರು ಕಾರ್ಪೋರೇಷನ್, ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಮೊದಲು ಮಾಡಲಿ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Cabinet Reshuffle: ಗುಜರಾತ್, ಉತ್ತರಾಖಂಡ ಮಾದರಿ ರಾಜ್ಯದಲ್ಲೂ ಆಗುತ್ತಾ.?