ಲಾಕ್‌ಡೌನ್ 4.0: ಬಸ್, ಆಟೋ, ಟ್ಯಾಕ್ಸಿ ರಸ್ತೆಗಿಳಿಯೋದು ಪಕ್ಕಾ!

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ 54 ದಿನಗಳಿಂದ ದೇಶದಲ್ಲಿ ಜಾರಿಯಲ್ಲಿದ್ದ ಲಾಕ್‌ಡೌನನ್ನು ಕೇಂದ್ರ ಸರ್ಕಾರ ಮೇ 18 ರಿಂದ 31 ರವರೆಗೆ ವಿಸ್ತರಿಸಿದೆ. ಲಾಕ್‌ಡೌನ್ 4.0 ಸಂಬಂಧ ಭಾನುವಾರ ಕೇಂದ್ರ ಗೃಹ ಸಚಿವಾಲಯ ವಿಸ್ತೃತ ಮಾರ್ಗಸೂಚಿ ಹೊರಡಿಸಿದ್ದು 54 ದಿನಗಳಿಂದ ಇದ್ದ ನಿರ್ಬಂಧ ಸಡಿಲಗೊಳಿಸಲಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 18): ಕೊರೊನಾ ವೈರಸ್ ನಿಯಂತ್ರಣಕ್ಕಾಗಿ 54 ದಿನಗಳಿಂದ ದೇಶದಲ್ಲಿ ಜಾರಿಯಲ್ಲಿದ್ದ ಲಾಕ್‌ಡೌನನ್ನು ಕೇಂದ್ರ ಸರ್ಕಾರ ಮೇ 18 ರಿಂದ 31 ರವರೆಗೆ ವಿಸ್ತರಿಸಿದೆ. ಲಾಕ್‌ಡೌನ್ 4.0 ಸಂಬಂಧ ಭಾನುವಾರ ಕೇಂದ್ರ ಗೃಹ ಸಚಿವಾಲಯ ವಿಸ್ತೃತ ಮಾರ್ಗಸೂಚಿ ಹೊರಡಿಸಿದ್ದು 54 ದಿನಗಳಿಂದ ಇದ್ದ ನಿರ್ಬಂಧ ಸಡಿಲಗೊಳಿಸಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಲಾಕ್‌ಡೌನ್ 4.0: ಕ್ರಿಕೆಟ್, ಕ್ರೀಡಾ ಚಟುವಟಿಕೆಗೆ ಅನುಮತಿ ಆದ್ರೆ ಷರತ್ತು ಅನ್ವಯ!

"

Related Video