ರಾಜ್ಯದಲ್ಲಿ 4ನೇ ಲಾಕ್‌ಡೌನ್ ಹೇಗಿರಲಿದೆ? ಸಂಜೆ ಸಿಗಲಿದೆ ಕಂಪ್ಲೀಟ್ ಚಿತ್ರಣ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಯಾವುದಕ್ಕೆಲ್ಲ ವಿನಾಯ್ತಿ ನೀಡಲಿದ್ದಾರೆ ಎನ್ನುವ ಪ್ರಶ್ನೆಗೆ ಗುರುವಾರ ಸಂಜೆ ನಾಲ್ಕು ಗಂಟೆಗೆ ನಡೆಯುವ ಸಭೆಯಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ. ಲಾಕ್‌ಡೌನ್ 4.O ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ.

First Published May 14, 2020, 1:57 PM IST | Last Updated May 14, 2020, 3:00 PM IST

ಬೆಂಗಳೂರು(ಮೇ.14): ಸದ್ಯ ದೇಶಾದ್ಯಂತ ಮೂರನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಇನ್ನು ನಾಲ್ಕನೇ ಹಂತದ ಲಾಕ್‌ಡೌನ್ ಮೇ 17ರ ನಂತರ ಜಾರಿಯಾಗಲಿದ್ದು, ಈ ಲಾಕ್‌ಡೌನ್ ಕರ್ನಾಟಕ ರಾಜ್ಯದಲ್ಲಿ ಹೇಗಿರಲಿದೆ ಎನ್ನುವ ಕುತೂಹಲ ಹಾಗೆ ಆತಂಕ ಜೋರಾಗಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಯಾವುದಕ್ಕೆಲ್ಲ ವಿನಾಯ್ತಿ ನೀಡಲಿದ್ದಾರೆ ಎನ್ನುವ ಪ್ರಶ್ನೆಗೆ ಗುರುವಾರ ಸಂಜೆ ನಾಲ್ಕು ಗಂಟೆಗೆ ನಡೆಯುವ ಸಭೆಯಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ. ಲಾಕ್‌ಡೌನ್ 4.O ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ.

ಬೆಂಗಳೂರಿಗೆ ಆಗಮಿಸಿದ ರಾಜಧಾನಿ ಎಕ್ಸ್‌ಪ್ರೆಸ್ ರೈಲು; 960 ಮಂದಿ ಕ್ವಾರಂಟೈನ್

ಈಗಾಗಲೇ ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ಸಾಕಷ್ಟು ಸಡಿಲಿಕೆ ನೀಡಲಾಗಿದೆ. ಇನ್ನು ನಾಲ್ಕನೇ ಹಂತದ ಲಾಕ್‌ಡೌನ್‌ನಲ್ಲಿ ಮತ್ತಷ್ಟು ಸಡಿಲ ಸಿಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

ರೈತರ ಸಾಲ ಮನ್ನಾ ಆಗುತ್ತಾ?

"