ಲಾಕ್‌ಡೌನ್ ಸಂಕಷ್ಟ: NBF ವತಿಯಿಂದ 600 ಕುಟುಂಬಗಳಿಗೆ ಆಹಾರ, ಮೆಡಿಕಲ್ ಕಿಟ್ ವಿತರಣೆ

- ಲಾಕ್‌ಡೌನ್ ಸಂಕಷ್ಟದಲ್ಲಿರುವವರಿಗೆ ನೆರವಾದ NBF- ಸಂಸದ ರಾಜೀವ್ ಚಂದ್ರಶೇಕರ್ ಹುಟ್ಟುಹಬ್ಬದ ಪ್ರಯುಕ್ತ ಮೆಡಿಕಲ್ ಕಿಟ್ ವಿತರಣೆ- ಕೊರೋನಾ ವಿರುದ್ಧದ ಹೋರಾಟದಲ್ಲಿ NBF ಸಕ್ರಿಯ

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 31):ಕೊರೋನಾ ವಿರುದ್ಧದ ಹೋರಾಟದಲ್ಲಿ ಸಕ್ರಿಯವಾಗಿರುವ ನಮ್ಮ ಬೆಂಗಳೂರು ಫೌಂಡೇಶನ್, ಲಾಕ್‌ಡೌನ್ ಸಂಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿದೆ.

#BengaluruFightsCorona: NBF ನಿಂದ ಫ್ರಂಟ್ ಲೈನ್ ವರ್ಕರ್ಸ್‌ಗೆ ಮೆಡಿಕಲ್ ಕಿಟ್

ಸಂಸದ ರಾಜೀವ್ ಚಂದ್ರಶೇಖರ್ ಹುಟ್ಟುಹಬ್ಬದ ಪ್ರಯುಕ್ತ, ನಮ್ಮ ಬೆಂಗಳೂರು ಫೌಂಡೇಶನ್ ಸುಮಾರು 600 ಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ, ಮೆಡಿಕಲ್ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವತ್ ನಾರಾಯಣ್, ಬಿಬಿಎಂಪಿ ಮಾಜಿ ಸದಸ್ಯರಾದ ಟಿವಿ ಕೃಷ್ಣ, ಆನಂದ್ ಭಾಗಿಯಾಗಿದ್ದರು. 

Related Video