
ಬೆಂಗಳೂರು ಮತ್ತೊಂದು ವಾರ ಲಾಕ್‌ಡೌನ್ ?
ರಾಜ್ಯದಲ್ಲಿ ಕೊರೊನಾ ಸೋಂಕಿನ ಉಬ್ಬರ ದಿನದಿಂದ ದಿನಕ್ಕೆ ಅತ್ಯಂತ ವೇಗದಿಂದ ಸಾಗುತ್ತಿದೆ. ಗುರುವಾರ ದಾಖಲೆಯ 4169 ಮಂದಿಗೆ ಸೋಂಕು ತಗುಲಿದೆ. ಹೀಗಾಗಿ ಇದಕ್ಕೊಂದು ತಡೆ ಹಾಕಲು ಬೆಂಗಳೂರನ್ನು ಮತ್ತೊಂದು ವಾರ ಲಾಕ್‌ಡೌನ್ ಮಾಡುವಂತೆ ಬಿಬಿಎಂಪಿ ಕಮಿಷನರ್ ಸಿಎಂಗೆ ಮನವಿ ಮಾಡಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಮತ್ತೆ ಲಾಕ್‌ಡೌನ್ ಅಗತ್ಯ ಎಂದು ಅನಿಲ್ ಕುಮಾರ್ ಹೇಳಿದ್ದಾರೆ.
ಬೆಂಗಳೂರು (ಜು. 17): ರಾಜ್ಯದಲ್ಲಿ ಕೊರೊನಾ ಸೋಂಕಿನ ಉಬ್ಬರ ದಿನದಿಂದ ದಿನಕ್ಕೆ ಅತ್ಯಂತ ವೇಗದಿಂದ ಸಾಗುತ್ತಿದೆ. ಗುರುವಾರ ದಾಖಲೆಯ 4169 ಮಂದಿಗೆ ಸೋಂಕು ತಗುಲಿದೆ. ಹೀಗಾಗಿ ಇದಕ್ಕೊಂದು ತಡೆ ಹಾಕಲು ಬೆಂಗಳೂರನ್ನು ಮತ್ತೊಂದು ವಾರ ಲಾಕ್‌ಡೌನ್ ಮಾಡುವಂತೆ ಬಿಬಿಎಂಪಿ ಕಮಿಷನರ್ ಸಿಎಂಗೆ ಮನವಿ ಮಾಡಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಮತ್ತೆ ಲಾಕ್‌ಡೌನ್ ಅಗತ್ಯ ಎಂದು ಅನಿಲ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!