
ಸಂಡೇ ಲಾಕ್‌ಡೌನ್, ರಾತ್ರಿ ಕರ್ಫ್ಯೂ: ಇಂದು ಹೊಸ ಮಾರ್ಗಸೂಚಿ ಪ್ರಕಟ
ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ವಿಧಿಸಲಾಗಿದ್ದ ಲಾಕ್‌ಡೌನ್ ವಿಸ್ತರಣೆ ಆಗುವ ಸಾಧ್ಯತೆ ಬಹುತೇಕ ಕ್ಷೀಣಿಸಿದೆ. ಹೀಗಾಗಿ ಬುಧವಾರದಿಂದ ಜನಜೀವನ, ಆರ್ಥಿಕ ಚಟುವಟಿಕೆಗಳು ಎಂದಿನಂತೆ ಆರಂಭವಾಗಲಿದೆ.
ಬೆಂಗಳೂರು (ಜು. 21): ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ವಿಧಿಸಲಾಗಿದ್ದ ಲಾಕ್‌ಡೌನ್ ವಿಸ್ತರಣೆ ಆಗುವ ಸಾಧ್ಯತೆ ಬಹುತೇಕ ಕ್ಷೀಣಿಸಿದೆ. ಹೀಗಾಗಿ ಬುಧವಾರದಿಂದ ಜನಜೀವನ, ಆರ್ಥಿಕ ಚಟುವಟಿಕೆಗಳು ಎಂದಿನಂತೆ ಆರಂಭವಾಗಲಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಲಾಕ್‌ಡೌನ್ ಬೆಳಿಗ್ಗೆ 5 ಕ್ಕೆ ಮುಕ್ತಾಯಗೊಳ್ಳಲಿದ್ದು ರಾತ್ರಿ ಕರ್ಫ್ಯೂ ಹಾಗೂ ಭಾನುವಾರ ಲಾಕ್‌ಡೌನ್ ಬಗ್ಗೆ ಇಂದು ಹೊಸ ಮಾರ್ಗಸೂಚಿ ಪ್ರಕಟಗೊಳ್ಳಲಿದೆ.