ರಾಜ್ಯದಲ್ಲಿ ಹೆಚ್ಚಾಗ್ತಿದೆ ಕೊರೊನಾ; ಮತ್ತೆ ಲಾಕ್‌ಡೌನ್ ಆಗುತ್ತಾ?
ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದೆ. ಮಹಾಮಾರಿ ನಿಯಂತ್ರಣಕ್ಕೆ ಸರ್ಕಾರ ಶತಪ್ರಯತ್ನ ಮಾಡುತ್ತಿದೆ. ಆದರೂ ಕೋವಿಡ್ 19 ಹೆಚ್ಚಾಗುತ್ತಿರುವುದು ಆತಂಕ ಮೂಡಿಸಿದೆ. ಬೇರೆ ರಾಜ್ಯಗಳ ರೀತಿ ಕರ್ನಾಟಕದಲ್ಲಿಯೂ ಲಾಕ್‌ಡೌನ್ ಅಗುತ್ತಾ? ತಮಿಳುನಾಡು, ಪಂಜಾಬ್ ಮಾದರಿಯಲ್ಲಿ ಲಾಕ್‌ಡೌನ್ ಆಗುತ್ತಾ? ತಮಿಳುನಾಡಿನ 4 ಜಿಲ್ಲೆಗೆ ಸಂಪೂರ್ಣ ಲಾಕ್‌ಡೌನ್ ಆಗಿವೆ. ಜೂನ್ ಅಂತ್ಯದವರೆಗೆ ಸಂಪೂರ್ಣ ಲಾಕ್‌ಡೌನ್ ಅಗಿವೆ. ಪಂಜಾಬ್‌ನ ಅಮೃತಸರದಲ್ಲಿಯೂ ವೀಕೆಂಡ್ ಲಾಕ್‌ಡೌನ್ ಆಗಿದೆ. ಇಂದಿನ ಸಭೆಯ ಬಳಿಕ ಹೊರಬೀಳಲಿದೆ ಮಹತ್ವದ ನಿರ್ಧಾರ. ಜನಸಂದಣಿ ಕಡಿಮೆ ಮಾಡಲು ಲಾಕ್‌ಡೌನ್ ಅನಿವಾರ್ಯವಾಗಿದೆ. 2 ದಿನ ಲಾಕ್‌ಡೌನ್ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ.
ಬೆಂಗಳೂರು (ಜೂ. 22): ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದೆ. ಮಹಾಮಾರಿ ನಿಯಂತ್ರಣಕ್ಕೆ ಸರ್ಕಾರ ಶತಪ್ರಯತ್ನ ಮಾಡುತ್ತಿದೆ. ಆದರೂ ಕೋವಿಡ್ 19 ಹೆಚ್ಚಾಗುತ್ತಿರುವುದು ಆತಂಕ ಮೂಡಿಸಿದೆ. ಬೇರೆ ರಾಜ್ಯಗಳ ರೀತಿ ಕರ್ನಾಟಕದಲ್ಲಿಯೂ ಲಾಕ್‌ಡೌನ್ ಅಗುತ್ತಾ? ತಮಿಳುನಾಡು, ಪಂಜಾಬ್ ಮಾದರಿಯಲ್ಲಿ ಲಾಕ್‌ಡೌನ್ ಆಗುತ್ತಾ? ತಮಿಳುನಾಡಿನ 4 ಜಿಲ್ಲೆಗೆ ಸಂಪೂರ್ಣ ಲಾಕ್‌ಡೌನ್ ಆಗಿವೆ. ಜೂನ್ ಅಂತ್ಯದವರೆಗೆ ಸಂಪೂರ್ಣ ಲಾಕ್‌ಡೌನ್ ಅಗಿವೆ. ಪಂಜಾಬ್‌ನ ಅಮೃತಸರದಲ್ಲಿಯೂ ವೀಕೆಂಡ್ ಲಾಕ್‌ಡೌನ್ ಆಗಿದೆ. ಇಂದಿನ ಸಭೆಯ ಬಳಿಕ ಹೊರಬೀಳಲಿದೆ ಮಹತ್ವದ ನಿರ್ಧಾರ. ಜನಸಂದಣಿ ಕಡಿಮೆ ಮಾಡಲು ಲಾಕ್‌ಡೌನ್ ಅನಿವಾರ್ಯವಾಗಿದೆ. 2 ದಿನ ಲಾಕ್‌ಡೌನ್ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ.
ಕ್ವಾರಂಟೈನ್ ನಿಯಮ ಪಾಲಿಸಿ, ಕೊರೋನಾದಿಂದ ಬಚಾವಾಗಿ: ವಾರ್ ರೂಂ ಮುಖ್ಯಸ್ಥ ಮೌದ್ಗಿಲ್