ಬೆಂಗಳೂರು: ಕೆಸಿ ಜನರಲ್ ಆಸ್ಪತ್ರೆ ಎದುರು ಲಸಿಕೆಗಾಗಿ ಭರ್ಜರಿ ಕ್ಯೂ

18 + ಮೇಲ್ಪಟ್ಟವರಿಗೆ ಉಚಿತವಾಗಿ ವ್ಯಾಕ್ಸಿನ್ ನೀಡಲಾಗುತ್ತಿದೆ. ಬೆಂಗಳೂರಿನ ಲಸಿಕಾ ಕೇಂದ್ರಗಳ ಎದುರು ಕ್ಯೂ ನಿಲ್ಲಲಾಗಿದೆ. ಕೆಸಿ ಜನರಲ್ ಆಸ್ಪತ್ರೆ ಎದುರು ಲಸಿಕೆಗಾಗಿ ಜನ ಮುಗಿ ಬಿದ್ದಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 26): 18 + ಮೇಲ್ಪಟ್ಟವರಿಗೆ ಉಚಿತವಾಗಿ ವ್ಯಾಕ್ಸಿನ್ ನೀಡಲಾಗುತ್ತಿದೆ. ಬೆಂಗಳೂರಿನ ಲಸಿಕಾ ಕೇಂದ್ರಗಳ ಎದುರು ಕ್ಯೂ ನಿಲ್ಲಲಾಗಿದೆ. ಕೆಸಿ ಜನರಲ್ ಆಸ್ಪತ್ರೆ ಎದುರು ಲಸಿಕೆಗಾಗಿ ಜನ ಮುಗಿ ಬಿದ್ದಿದ್ದಾರೆ. ಮಾಸ್ಕ್ ಇಲ್ಲ, ಅಂತರವಿಲ್ಲದೇ ಜನರ ನೂಕುನುಗ್ಗಲಿನಿಂದಾಗಿ ಕೊರೋನಾ ಹರಡುವ ಅಪಾಯ ಇನ್ನಷ್ಟು ಹೆಚ್ಚಾಗಿದೆ. 

ಡೆಲ್ಟಾ ಪ್ಲಸ್ ವೈರಸ್ ಭೀತಿ: ಮಹಾರಾಷ್ಟ್ರ- ಕೇರಳ ಗಡಿಭಾಗದಲ್ಲಿ ಹೈ ಅಲರ್ಟ್

Related Video